ಬೆಂಗಳೂರು:ದೇಶದಾದ್ಯಂತ ಐಪಿಎಲ್​ ಬಿಸಿ ಜೋರಾಗಿಯೇ ಇದ್ದು ಬೆಂಗಳೂರಿನಲ್ಲಿ ಮಾತ್ರ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಟಿಕೆಟ್​ಗಳಿಗಾಗಿ ಅಭಿಮಾನಿಗಳು ಇಡಿ ರಾತ್ರಿ ಕಾದರೂ ಸಿಕ್ಕಿಲ್ಲ ಎಂದು ಆರೋಪಿಸಿದ್ದಾರೆ.
ಈ ಹಿನ್ನೆಲೆಯಲ್ಲಿ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಅಭಿಮಾನಿಗಳು ಗಲಾಟೆ ಮಾಡಿದ್ದು ಟಿಕೆಟ್ ಸಿಗ್ತಿಲ್ಲ ಅಂತ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಒಂದು ಟಿಕೆಟ್ 9 ಸಾವಿರ ಅಂತ ಹೇಳುತ್ತಿದ್ದು ನಿನ್ನೆ ರಾತ್ರಿಯಿಂದ ಬಂದ್ರು ಟಿಕೆಟ್ ಸಿಕ್ಕಿಲ್ಲ ಎಂದು ಆರೋಪಿಸಿದ್ದಾರೆ.
ನೂರಾರು ಸಂಖ್ಯೆಯಲ್ಲಿ RCB ಅಭಿಮಾನಿಗಳು ಟಿಕೆಟ್ ಸಿಗದಿದ್ದಕ್ಕೆ ನಿರಾಸೆಯಾಗಿದ್ದಾರೆ. ಅನೇಕ ಅಭಿಮಾನಿಗಳು ರಾಯಚೂರು, ಕೊಪ್ಪಳ, ಬಳ್ಳಾರಿ, ಬೀದರ್, ಗುಲ್ಬರ್ಗ, ಯಾದಗಿರಿ,ಹುಬ್ಬಳ್ಳಿಯಿಂದ ಕ್ರಿಕೆಟ್​ ನೋಡಲು ಬಂದಿದ್ದು ಟಿಕೆಟ್​ಗಾಗಿ ಕಾದು ಕುಳಿತಿದ್ದಾರೆ.
ನಿನ್ನೆ ರಾತ್ರಿಯಿಂದ ಟಿಕೆಟ್ ಗಾಗಿ ಕ್ಯೂ ನಿಂತ್ರು ಬರೀ 150 ಟಿಕೆಟ್ ಅಷ್ಟೇ ಕೊಟ್ಟಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದು ಟಿಕೆಟ್ ವಿಚಾರದಲ್ಲಿ ತುಂಬಾ ಮೋಸ ಆಗ್ತಿದೆ ಎಂದು ಮ್ಯಾನೇಜ್ಮೆಂಟ್ ವಿರುದ್ಧ ಅಭಿಮಾನಿಗಳು ಕಿಡಿ ಕಾರಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four × 5 =
Remember me
