ಬೆಂಗಳೂರು:ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಅವಾಚ್ಯ ಪದಗಳಿಂದ ನಿಂದಿಸಿದ ವ್ಯಕ್ತಿಯನ್ನು ಅಭಿಮಾನಿಗಳು ಹಿಡಿದು ಥಳಿಸಿರುವ ಘಟನೆ ನಗರದ ಕೆ. ಪಿ. ಅಗ್ರಹಾರದಲ್ಲಿ ನಡೆದಿದೆ.
ಒದೆ ತಿಂದ ವ್ಯಕ್ತಿಯು ಸಿದ್ದರಾಮಯ್ಯ ಅವರ ಫೋಸ್ಟರ್ ನೋಡಿ ಬೈಯ್ಯುತ್ತಿದ್ದನು. ಈ ವೇಳೆ ಆತನ ದುರ್ವರ್ತನೆ ಕಂಡ ಸಿದ್ದು ಅಭಿಮಾನಿಗಳು, ಆತನನ್ನು ಸೆರೆಹಿಡಿದು ಕಪಾಳಕ್ಕೆ ಬಾರಿಸಿದರು. ಬಳಿಕ ಪೋಸ್ಟರ್​ ಬಳಿ ಕರೆದೊಯ್ದು ಕ್ಷಮೆ ಕೇಳುವಂತೆ ಒತ್ತಾಯಿಸಿದರು. ಈ ವೇಳೆಯೂ ಆ ವ್ಯಕ್ತಿ ನಾಲಿಗೆ ಹರಿಬಿಟ್ಟಿದ್ದಕ್ಕೆ ಅಭಿಮಾನಿಗಳು ಥಳಿಸಿದರು.
ಇದನ್ನೂ ಓದಿ:ಪ್ರತಿದಿನ 4 ಲಕ್ಷ ರೂ. ಸಂಪಾದನೆ: ವಿಕಿಪೀಡಿಯಾವೂ ತಪ್ಪು ಹೇಳ್ತಿದೆ ಎಂದು ಕಷ್ಟದ ದಿನಗಳನ್ನು ನೆನೆದ ಶಕೀಲಾ
ಸಿಎಂ ಸಿದ್ದರಾಮಯ್ಯ ಅಲ್ಲದೇ, ಮಾಜಿ ಸಿಎಂ ಕುಮಾರಸ್ವಾಮಿ ಬಗ್ಗೆಯೂ ಅವಾಚ್ಯ ಶಬ್ದಗಳಿಂದ ಆ ನಿಂದಿಸುತ್ತಿದ್ದ. ಕ್ಷಮೆ ಕೇಳಿದ ಆತನನ್ನು ಬಿಟ್ಟು ಕಳುಹಿಸಲಾಗಿದೆ ಎಂದು ತಿಳಿದುಬಂದಿದೆ.(ದಿಗ್ವಿಜಯ ನ್ಯೂಸ್​)
ನೂತನ ಶಾಸಕರ ಅಭಿನಂದನಾ ಸಮಾರಂಭದಲ್ಲಿ ಯುವಕನ ಬರ್ಬರ ಹತ್ಯೆ

ಇಂದಿರಾ ಕ್ಯಾಂಟೀನ್​​ ಮರುಜೀವಕ್ಕೆ 355 ಕೋಟಿ ರೂ. ಬೇಡಿಕೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 + 5 =
Remember me
