ಬಾಗಲಕೋಟೆ:ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್​ಗೆ ರೈತನೊಬ್ಬ ನೇರ ಸವಾಲ್ ಎಸೆದಿದ್ದು, ಈ ಲೋಕಸಭಾ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಗೆದ್ದು, ಮೂರನೇ ಬಾರಿಗೆ ಪ್ರಧಾನಿಯಾಗಿ ಅಧಿಕಾರ ಸ್ವೀಕರಿಸದೆ ಹೋದರೆ ನಿಮ್ಮ ಪಾದರಕ್ಷೆಗಳನ್ನು ನನ್ನ ತಲೆಮೇಲೆ ಇಟ್ಟುಕೊಳ್ಳುತ್ತೇನೆ ಎಂದಿದ್ದಾರೆ.
ಇದನ್ನೂ ಓದಿ:4 ಗಂಟೆಗಳ ಕಾಲ ಅವರಿಬ್ಬರು ಹೀಗೆ ಇದ್ರು! ಅದನ್ನು ನೋಡಿ… ಪ್ರಯಾಣಿಕ ಹರಿಬಿಟ್ಟ ದೃಶ್ಯ ನೋಡಿ ದಂಗಾದ ನೆಟ್ಟಿಗರು
ಬಿಜೆಪಿ ಅಭ್ಯರ್ಥಿ ಚುನಾವಣಾ ಪ್ರಚಾರದಲ್ಲಿ ಡಿಕೆಶಿಗೆ ಚಾಲೆಂಜ್ ಹಾಕಿದ ಅಂಕಲಗಿ ಗ್ರಾಮದ ರೈತ ಲಚ್ಚಪ್ಪ ಹೊಸಮನಿ, ನಾನೊಬ್ಬ ಮೋದಿ ಅಭಿಮಾನಿ, ನರೇಂದ್ರ ಮೋದಿ ಬಗ್ಗೆ ಕಾಂಗ್ರೆಸ್​ನವರು, ಡಿ.ಕೆ. ಶಿವಕುಮಾರ್​ ಏನೆಲ್ಲ‌ ಮಾತಾಡ್ತಾರೆ. ದೇಶದ 140 ಕೋಟಿ ಜನ‌ ಮೋದಿಯ ಪರಿವಾರ. ಮತ್ತೊಮ್ಮೆ ಮೋದಿ ದೇಶದ ಪ್ರಧಾನಿ ಆಗದಿದ್ದರೆ, ನಿಮ್ಮ ಚಪ್ಪಲಿ ನನ್ನ ತಲೆಮೇಲೆ ಇಟ್ಟುಕೊಂಡು ಇಡೀಕನಕಪುರ ಕ್ಷೇತ್ರದಲ್ಲಿ ಅಡ್ಡಾಡುತ್ತೇನೆ ಎಂದಿದ್ದಾರೆ.
ಸೋತರೆ ನಾನು ಹಾಗೇ ಮಾಡ್ತೀನಿ. ಮೋದಿ ಪ್ರಧಾನಿಯಾದರೆ ನೀವೇನು ಮಾಡುತ್ತೀರಿ? ಉತ್ತರ ಕೊಡಿ ಎಂದು ಸವಾಲು ಹಾಕಿದ್ದಾರೆ.ಕಲಾದಗಿ ಗ್ರಾಮದಲ್ಲಿ ಬಿಜೆಪಿ ಅಭ್ಯರ್ಥಿ ಪರ ಪ್ರಚಾರದಲ್ಲಿ ರೈತ ಹಾಕಿದ ಸವಾಲಿಗೆ ಸುತ್ತಲ್ಲಿದ್ದ ಮೋದಿ ಅಭಿಮಾನಿಗಳು ಜೈಕಾರ ಹಾಕಿದ್ದಾರೆ.
4 ಗಂಟೆಗಳ ಕಾಲ ಅವರಿಬ್ಬರು ಹೀಗೆ ಇದ್ರು! ಅದನ್ನು ನೋಡಿ… ಪ್ರಯಾಣಿಕ ಹರಿಬಿಟ್ಟ ದೃಶ್ಯ ನೋಡಿ ದಂಗಾದ ನೆಟ್ಟಿಗರು

ಎಕ್ಕೆ ಎಲೆ ನೋಡಿ ರೈತರು ಹೇಳ್ತಾರೆ ಭವಿಷ್ಯ! ಇದು ಯುಗಾದಿ ಹಬ್ಬದಂದು ಮಾತ್ರ ಸಾಧ್ಯ…

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 × four =
Remember me
