ಕಲಬುರಗಿ:ಸಾಲದ ಬಾಧೆ ತಾಳದೇ ರವಿಂದ್ರ ಭೋಗಶೆಟ್ಟಿ (38) ಎನ್ನುವ ರೈತರೊಬ್ಬರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಕಲಬುರಗಿ ತಾಲೂಕಿನ ಬೋಳೇವಾಡ ಗ್ರಾಮದ ರೈತ ರವೀಂದ್ರ, ತಮ್ಮದೇ ಹೊಲದಲ್ಲಿ ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾರೆ.
ಇವರು ಈ ಹಿಂದೆ ಪಂಜಾಬ್ ನ್ಯಾಷನಲ್ ಬ್ಯಾಂಕ್, ಯುನಿಯನ್ ಬ್ಯಾಂಕ್​ನಲ್ಲಿ 10 ಲಕ್ಷ ರೂ. ಹೆಚ್ಚು ಸಾಲ ಮಾಡಿದ್ದರು. ಈ ಬಾರಿ ನೆಟೆ ರೋಗದಿಂದ ತೊಗರಿ ಹಾನಿಗೀಡಾದ ನಂತರ ಇವರು ಕಂಗಾಲಾಗಿದ್ದರು,
ಮಾಡಿದ ಸಾಲ ತೀರಿಸುವ ದಾರಿ ಕಾಣದೇ ಬೇರೆ ವಿಧಿಯಿಲ್ಲ ಎಂದುಕೊಂಡು ಕಳೆ ನಿಯಂತ್ರಣಕ್ಕೆ ಸಿಂಪಡಣೆಗಾಗಿ ತಂದಿದ್ದ ಕ್ರಿಮಿನಾಷಕವನ್ನು ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕಲಬುರಗಿಯ ವಿವಿ ಠಾಣೆಯಲ್ಲಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:8 + fourteen =
Remember me
