ಮೈಸೂರು:ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಮೈಸೂರು ಮತ್ತು ಚಾಮರಾಜನಗರ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳನ್ನು ಗೆಲ್ಲಿಸಿಕೊಂಡು ಬರುವೆ ಎಂದು ಪಣತೊಟ್ಟಿರುವ ಸಿಎಂ ಸಿದ್ದರಾಮಯ್ಯಗೆ ಇದೀಗ ಭಾರೀ ಮುಖಭಂಗ ಉಂಟಾಗಿದ್ದು, ನಮಗೆ ಚುನಾವಣೆಯೇ ಬೇಡ, ಚುನಾವಣೆ ಬಹಿಷ್ಕರಿಸುತ್ತೇವೆ ಎಂದು ಗ್ರಾಮಸ್ಥರು ಎಚ್ಚರಿಕೆ ನೀಡಿದ್ದಾರೆ.
ಇದನ್ನೂ ಓದಿ:ನಾನು ಹೆಮ್ಮೆಯ ಹಿಂದೂ! ಗೋಮಾಂಸ ತಿನ್ನೋಲ್ಲ… ಇದು ಆಧಾರರಹಿತ ಎಂದ ಬಿಜೆಪಿ ಅಭ್ಯರ್ಥಿ ಕಂಗನಾ ರಣಾವತ್!
ಚಾಮರಾಜನಗರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್​ ಅಭ್ಯರ್ಥಿಯಾಗಿರುವ ಸುನಿಲ್ ಬೋಸ್ ಪರ ಮತ ಕೇಳಲು​ ಹೋದ ಸಿಎಂ ಪುತ್ರ ಯತೀಂದ್ರ ಸಿದ್ದರಾಮಯ್ಯರನ್ನು ತರಾಟೆಗೆ ತೆಗೆದುಕೊಂಡ ಗ್ರಾಮಸ್ಥರು, ಹೋಗಿ ಹೋಗಿ ನಾವು ವೋಟ್​ ಹಾಕಲ್ಲ. ಚುನಾವಣೆ ಬಹಿಷ್ಕರಿಸುತ್ತೇವೆ ಅಷ್ಟೇ ಎಂದು ನೇರ ಸವಾಲು ಹಾಕಿದ್ದಾರೆ.
ಸಿಎಂ ತವರಿನಲ್ಲೇ ಚುನಾವಣಾ ಬಹಿಷ್ಕಾರದ ಕೂಗು ಕೇಳಿಬಂದಿದ್ದು, ಪ್ರತಿಭಟನಾಕಾರರು ಯತೀಂದ್ರರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.ಸುನಿಲ್ ಬೊಸ್ ಜಯಕ್ಕಾಗಿ ಮತಯಾಚನೆಗೆ ತೆರಳಿದ್ದ ಸಿದ್ದರಾಮಯ್ಯ ಪುತ್ರ ಯತೀಂದ್ರರ ವಿರುದ್ಧ ರೈತರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
26 ವರ್ಷಕ್ಕೆ 22 ಮಗುವಿನ ತಾಯಿ ಈ ಯುವತಿ! 105 ಮಕ್ಕಳನ್ನು ಪಡೆಯುವುದೇ ಈಕೆಯ ಗುರಿ

50 ರೂ. ನೋಟ್ನಲ್ಲಿ ಅಡಗಿತ್ತು ಅಳಿಯನ ಕಣ್ಣೀರು! ದೇವರ ಹುಂಡಿಗೆ ಹಾಕುವ ಮುನ್ನ ಆತ ಬರೆದಿದ್ದಿಷ್ಟು…

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:19 − fifteen =
Remember me
