ಶಿವಮೊಗ್ಗ:ರಾಜ್ಯದಲ್ಲೇ ಸಂಚಲನ ಮೂಡಿಸಿದ್ದ ಬಜರಂಗದಳ ಕಾರ್ಯಕರ್ತ ಹರ್ಷ ಹತ್ಯೆ ಪ್ರಕರಣ ಮಾಸುವ ಮುನ್ನವೇ ನಗರದಲ್ಲಿ ಅನ್ಯಕೋಮಿನ ಯುವಕರು ಹಿಂದೂ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ.
ನಗರದ ನ್ಯೂ ಮಂಡ್ಲಿ ಬಡಾವಣೆಯಲ್ಲಿ ಈ ಘಟನೆ ನಡೆದಿದ್ದು, ಮಧು (21) ಎಂಬಾತನ ಮೇಲೆ ಅನ್ಯಕೋಮಿನ 6 ಯುವಕರ ತಂಡ ಹಲ್ಲೆ ನಡೆಸಿದ್ದಾರೆ. ಹೂವಿನ ವ್ಯಾಪಾರಿಯಾಗಿರುವ ಮಧು, ಮಂಡ್ಲಿ ಬಡಾವಣೆಯಲ್ಲಿ ಹೂವು ವಿತರಣೆಗೆ ಹೋಗಿದ್ದಾನೆ. ಈ ವೇಳೆ ಲಾಂಗು-ಮಚ್ಚು ಝಳಪಿಸುತ್ತ ಓಡಿಸಿಕೊಂಡು ಬಂದ ಅನ್ಯಕೋಮಿನ ಯುವಕರು ಹಲ್ಲೆ ನಡೆಸಿದ್ದಾರೆ.
ಮೊದಲೇ ಕಿಡ್ನಿ ಆಪರೇಷನ್ ಮಾಡಿಕೊಂಡಿರುವ ಯುವಕ ಮಧುಗೆ, ಕಿಡ್ನಿ ಆಪರೇಷನ್ ಜಾಗದಲ್ಲಿಯೇ ಅವಾಚ್ಯ ಶಬ್ಧಗಳಿಂದ ನಿಂದಿಸಿ ಹಲ್ಲೆ ನಡೆಸಿದ್ದಾರೆ.
ಗಾಯಾಳು ಮಧುಗೆ ನಗರದ ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ. ಕೂಡಲೇ ದುಷ್ಕರ್ಮಿಗಳನ್ನು ಬಂಧಿಸುವಂತೆ ಹಿಂದೂಪರ ಸಂಘಟನೆ ಮುಖಂಡರ ಆಗ್ರಹ ಮಾಡಿದ್ದಾರೆ.
ಕುಡಿದ ಮತ್ತಿನಲ್ಲಿ ಪ್ರೇಯಸಿಯನ್ನೇ ಕೊಂದ ಪ್ರಿಯಕರ!
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:sixteen − 15 =
Remember me
