ಕಲಬುರಗಿ:ಕಲಬುರಗಿ ಜಿಲ್ಲೆಯಲ್ಲಿ ನಿನ್ನೆಯಷ್ಟೇ ಒಂದು ಭೀಕರ ಅಪಘಾತ ಸಂಭವಿಸಿ, ಕಾರಿನಲ್ಲಿದ್ದ ಬಿಜೆಪಿ ಮುಖಂಡರೊಬ್ಬರ ಕಾಲು ತುಂಡಾಗಿದ್ದರೆ, ಇನ್ನು ನಾಲ್ವರು ಗಾಯಗೊಂಡಿದ್ದು, ಆ ಪೈಕಿ ಇಬ್ಬರ ಪರಿಸ್ಥಿತಿ ಗಂಭೀರವಾಗಿತ್ತು. ಇಂದು ಕಲಬುರಗಿ ಜಿಲ್ಲೆಯಲ್ಲಿ ಮತ್ತೊಂದು ಭೀಕರ ಅಪಘಾತ ಸಂಭವಿಸಿದ್ದು, ತಂದೆ-ಮಗ ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ.
ಇದನ್ನೂ ಓದಿ:ಭೀಕರ ಅಪಘಾತ, ಬಿಜೆಪಿ ಮುಖಂಡನ ಕಾಲು ತುಂಡು: ಇನ್ನಿಬ್ಬರ ಪರಿಸ್ಥಿತಿ ಚಿಂತಾಜನಕ, ಒಟ್ಟು ಐವರಿಗೆ ಗಾಯ..
ಕಲಬುರಗಿ ಜಿಲ್ಲೆಯ ಆಳಂದ ತಾಲೂಕಿನ ಖಾನಾಪುರ ಗ್ರಾಮದ ಬಳಿ ಇಂದು ಈ ಭೀಕರ ಅಪಘಾತ ಸಂಭವಿಸಿದೆ. ಸ್ವಾಮಿ ಗಾಯಕವಾಡ (30), ಬಾಬು ಗಾಯಕವಾಡ (55) ಸಾವಿಗೀಡಾದವರು. ಮಹಾರಾಷ್ಟ್ರದ ಅಕ್ಕಲಕೋಟ್ ನಿವಾಸಿಗಳಾಗಿದ್ದ ಇವರು, ಅಳಂದದಿಂದ ಅಕ್ಕಲಕೋಟ್​ಗೆ ಹೋಗುವಾಗ ಅಪಘಾತ ಸಂಭವಿಸಿದೆ. ಆಳಂದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಸೀದಿಗಳಲ್ಲಿನ ಮೈಕ್​ ವಿರುದ್ಧ ಶ್ರೀರಾಮಸೇನೆ ಗುಡುಗು; ನಿರ್ಬಂಧಿಸದಿದ್ದರೆ ದೇವಸ್ಥಾನಗಳಲ್ಲಿ ಮೈಕ್​ ಹಾಕಿ ಭಜನೆ..
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:fifteen − 9 =
Remember me
