ಕಲಬುರಗಿ:ಜಲಾಶಯವೊಂದರಲ್ಲಿ ಮೀನು ಹಿಡಿಯಲು ಹೋಗಿ ತಂದೆ-ಮಗ ಇಬ್ಬರೂ ಪ್ರಾಣ ಕಳೆದುಕೊಂಡ ದುರಂತವೊಂದು ನಡೆದುಹೋಗಿದೆ. ಕಲಬುರಗಿ ಜಿಲ್ಲೆಯಲ್ಲಿ ಇಂದು ಈ ದುರಂತ ಸಂಭವಿಸಿದೆ.
ಚಿಂಚೋಳಿ ತಾಲೂಕಿನ ಚಂದ್ರಂಪಳ್ಳಿ ನಿವಾಸಿಗರಾದ ತಂದೆ ರಾಜಪ್ಪ ತಿಮ್ಮಯ್ಯ ಮತ್ತು ಮಗ ಮಹೇಶ್ ಸಾವಿಗೀಡಾದವರು. ಇವರು ಚಂದ್ರಂಪಳ್ಳಿ ಜಲಾಶಯದಲ್ಲಿ ಮೀನು ಹಿಡಿಯಲು ಹೋಗಿದ್ದರು.
ಜಲಾಶಯದ ಆಳದಲ್ಲಿ ಸಿಲುಕಿದ ಇವರು ಮೇಲೆ ಬರಲಾಗದೆ ಮುಳುಗಿ ಸಾವಿಗೀಡಾಗಿದ್ದಾರೆ. ಮೃತದೇಹಗಳಿಗಾಗಿ ಅಗ್ನಿಶಾಮಕ ದಳದ ಸಿಬ್ಬಂದಿ ಶೋಧಕಾರ್ಯ ನಡೆಸುತ್ತಿದ್ದಾರೆ. ಚಿಂಚೋಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವಿಮಾನಕ್ಕೆ ಡಿಕ್ಕಿ ಹೊಡೆಯುವುದರಿಂದ ಸ್ವಲ್ಪದರಲ್ಲೇ ಬಚಾವಾದ ಕಾರು!
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:seventeen + 14 =
Remember me
