ಬೆಂಗಳೂರು:ಹಣ ಕೊಡು ಎಂದು ಸದಾ ಪೀಡಿಸುತ್ತಿದ್ದ ಮಗನನ್ನು ತಂದೆಯೇ ಕೊಲೆ ಮಾಡಿರುವ ಪ್ರಕರಣವೊಂದು ರಾಜಧಾನಿ ಬೆಂಗಳೂರಿನಲ್ಲಿ ನಡೆದಿದೆ. ಬೆಂಗಳೂರಿನ ಆರ್.ಟಿ.ನಗರದಲ್ಲಿ ಈ ಕೊಲೆ ನಡೆದಿದೆ.
ಆರ್​.ಟಿ.ನಗರದ ಚಾಮುಂಡಿನಗರದ ನಿವಾಸಿ ಸುಲೇಮಾನ್ (18) ಕೊಲೆಗೀಡಾದ ಯುವಕ. ಈತನ ತಂದೆ ಮಹಮ್ಮದ್ ಶಂಶೀರ್ ಕೊಲೆ ಆರೋಪಿ. ವಿದ್ಯಾಭ್ಯಾಸ ಅರ್ಧಕ್ಕೇ ನಿಲ್ಲಿಸಿದ್ದ ಸುಲೇಮಾನ್ ಎಲ್ಲಿಯೂ​ ಕೆಲಸಕ್ಕೂ ಹೋಗದೆ ಸುಮ್ಮನೆ ಅಲೆದಾಡುತ್ತಿದ್ದ.
ಅಷ್ಟೇ ಅಲ್ಲದೆ, ಹಣ ಕೊಡು ಎಂದು ತಂದೆಯನ್ನು ಯಾವಾಗಲೂ ಪೀಡಿಸುತ್ತಿದ್ದ. ಇದೇ ವಿಚಾರಕ್ಕೆ ಇಬ್ಬರ ಮಧ್ಯೆ ಜಗಳವಾಗಿತ್ತು. ಈ ವೇಳೆ ತಂದೆ ಮಗನ ತಲೆಗೆ ಸರಳಿನಿಂದ ಹೊಡೆದಿದ್ದು, ತೀವ್ರ ರಕ್ತಸ್ರಾವಕ್ಕೀಡಾದ ಮಗ ಮೃತಪಟ್ಟಿದ್ದಾನೆ. ಆರ್​.ಟಿ.ನಗರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಮಹಮ್ಮದ್ ಶಂಶೀರ್​​ನನ್ನು ಬಂಧಿಸಿದ್ದಾರೆ.
ಐಆರ್​​ಸಿಟಿಸಿ ಮೂಲಕ ಇನ್ಮುಂದೆ ಎಷ್ಟು ರೈಲ್ವೆ ಟಿಕೆಟ್​​ಗಳನ್ನು ಕಾದಿರಿಸಬಹುದು?; ಇಲ್ಲಿದೆ ಹೆಚ್ಚಳದ ಕುರಿತ ವಿವರ..
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
Sign in to your account
Please enter an answer in digits:thirteen − 7 =
Remember me
