ಬೆಂಗಳೂರು:ತಂದೆಯೋರ್ವ ಮೂವರು ಮಕ್ಕಳನ್ನು ಕೊಂದು ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದ ಮೈಕೋ ಲೇಔಟ್​ನ ರಮಣಿಶ್ರೀ ಎಂಕ್ಲೇವ್ ಬಳಿ ನಡೆದಿದೆ.
ರಮಣಿಶ್ರೀ ಎಂಕ್ಲೇವ್​ನಲ್ಲಿ ಸೆಕ್ಯುರಿಟಿ ಗಾರ್ಡ್ ಅಗಿ ಕೆಲಸ ಮಾಡ್ತಿದ್ದ ಜನಕರಾಜ್ ಬಿಸ್ತಾ (32) ಮಕ್ಕಳಾದ ಸರಸ್ವತಿ (14 ), ಹೇಮಂತಿ (9) ಮತ್ತು ರಾಜಕುಮಾರ್ (3)ರನ್ನ ಕೊಂದು ತಾನು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಇದನ್ನೂ ಓದಿ:ಗ್ರಾಮ ಪಂಚಾಯಿತಿ ಚುನಾವಣೆ ನಡೆಸಲು ಹೈಕೋರ್ಟ್​ ಆದೇಶ: 3 ವಾರಗಳಲ್ಲಿ ವೇಳಾಪಟ್ಟಿ ಪ್ರಕಟಿಸಲು ಸೂಚನೆ
ನಾಲ್ವರ ಮೃತ ದೇಹಗಳನ್ನು ವಿಕ್ಟೋರಿಯಾ ಅಸ್ಪತ್ರೆಗೆ ರವಾನೆ ಮಾಡಲಾಗಿದೆ. ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ. ಈ ಸಂಬಂಧ ಮೈಕೋ ಲೇಔಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಆರಂಭವಾಗಿದೆ.(ದಿಗ್ವಿಜಯ ನ್ಯೂಸ್​)
ದೀಪಾವಳಿ ಹಬ್ಬಕ್ಕೆಂದು ರೈಲನ್ನೇರಿ ಊರಿಗೆ ಬರ್ತಿದ್ದ ಯುವತಿಗಾಗಿ ಮಾರ್ಗ ಮಧ್ಯೆಯೇ ಕಾದಿದ್ದ ಜವರಾಯ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:12 + 7 =
Remember me
