ಚಿಕ್ಕಮಗಳೂರು:ಕಣ್ಣಿಗೆ ಕಾಣುವ ದೇವರು ಎಂದರೆ ತಂದೆ-ತಾಯಿ. ಇಂತಹ ಹೆತ್ತಪ್ಪನನ್ನೇ ಮಗನೊಬ್ಬ ಕಲ್ಲಿನಿಂದ ಜಜ್ಜಿ ಕೊಲೆ ಮಾಡಿರುವ ಘಟನೆ ಜಿಲ್ಲೆಯಲ್ಲಿ ಸಂಭವಿಸಿದೆ.
ಕಡೂರು ತಾಲೂಕಿನ ಮಾಚಗೊಂಡನಹಳ್ಳಿ ಗ್ರಾಮದ ತಮ್ಮಣ್ಣ (66) ಮೃತ ದುರ್ದೈವಿ. ಟ್ರ್ಯಾಕ್ಟರ್​ ಸಾಲ ಕಟ್ಟದ ಹಿನ್ನೆಲೆಯಲ್ಲಿ ಇವರ ಮನೆಗೆ ಬ್ಯಾಂಕ್ ಸಿಬ್ಬಂದಿ ಬಂದಿದ್ದರು. ಸಾಲದ ಬಗ್ಗೆ ಮಗ ಸತೀಶನನ್ನು ತಮ್ಮಣ್ಣ ಪ್ರಶ್ನಿಸಿದ್ದೇ ತಡ, ಅವರಿಬ್ಬರ ನಡುವೆ ಮಾತಿನ ಚಕಮಕಿ ನಡೆದು ವಿಕೋಪಕ್ಕೆ ತಿರುಗಿದೆ.ಇದನ್ನೂ ಓದಿರಿಪರಸ್ತ್ರೀ ಜತೆ ಮೂರು ಮಕ್ಕಳ ತಂದೆಗೆ ಲವ್ವಿಡವ್ವಿ! ರೆಡ್​ಹ್ಯಾಂಡ್​ ಆಗಿ ಸಿಕ್ಕಿಬಿದ್ದವರ ಕಥೆ ಏನಾಯ್ತು?
ಜಗಳ ವಿಕೋಪಕ್ಕೆ ತಿರುಗುತ್ತಿದ್ದಂತೆ ಸಿಟ್ಟಿಗೆದ್ದ ಮಗ ಸತೀಶ ಅಪ್ಪನ ತಲೆ ಮೇಲೆ ಕಲ್ಲು ಎತ್ತಿಹಾಕಿದ್ದಾನೆ. ತಲೆ ನಜ್ಜುಗುಜ್ಜಾಗಿದ್ದು, ತೀವ್ರ ರಕ್ತಸ್ರಾಗಿ ಸ್ಥಳದಲ್ಲೇ ತಮ್ಮಣ್ಣ ಮೃತಪಟ್ಟಿದ್ದಾರೆ. ಮನೆ ಆವರಣದಲ್ಲೇ ತಮ್ಮಣ್ಣರ ಭೀಕರ ಹತ್ಯೆಯ ದೃಶ್ಯ ಕಂಡ ಸ್ಥಳೀಯರು ಬೆಚ್ಚಿಬಿದ್ದಿದ್ದಾರೆ.
ಅಪ್ಪ-ಮಗನ ನಡುವೆ ಪ್ರತಿನಿತ್ಯ ಜಗಳ ನಡೆಯುತ್ತಿತ್ತು ಎನ್ನಲಾಗಿದೆ. ಸಾವಿನ ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಬಂದ ಸಖರಾಯಪಟ್ಟಣ ಠಾಣೆ ಪೊಲೀಸರು ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ತಾನೇ ಸಾಕಿದ್ದ ಹಸುಗೆ ಬಲಿಯಾದ ಬಾಲಕ! ಮುಗಿಲುಮುಟ್ಟಿದೆ ಕುಟುಂಬಸ್ಥರ ಆಕ್ರಂದನ

ತೊಗರಿ ಒಕ್ಕಣೆ ಮಾಡುತ್ತಿದ್ದ ಮಹಿಳೆ ಮಷಿನ್​ಗೆ ಸಿಲುಕಿ ಸಾವು!

ಅಣ್ಣ-ತಮ್ಮನಿಂದ ನಿರಂತರ ಅತ್ಯಾಚಾರ: ಲವ್ ಜಿಹಾದ್​ಗೆ ಸಿಲುಕಿ ನರಳಾಡುತ್ತಿದ್ದಾಳೆ ಬೆಂಗಳೂರಿನ ಯುವತಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:sixteen + 15 =
Remember me
