ಕೊಡಗು:ದಿನವಿಡೀ ಮದುವೆಯ ಸಂಭ್ರಮದಲ್ಲಿದ್ದ ಈ ಮನೆಯವರು ಇನ್ನೇನು ಎಲ್ಲವೂ ಸಾಂಗವಾಗಿ ನೆರವೇರಿತು ಎಂದು ನಿಟ್ಟುಸಿರುಬಿಡುವಷ್ಟರಲ್ಲಿ ಆಗಬಾರದ್ದೊಂದು ಆಗಿಹೋಗಿದೆ. ಪರಿಣಾಮವಾಗಿ ಸಂಭ್ರಮದಿಂದ ಕೂಡಿದ್ದ ಕುಟಂಬಸ್ಥರಲ್ಲಿ ದುಃಖತಪ್ತರಾಗುವಂತಾಗಿದೆ.
ಕೊಡಗು ಜಿಲ್ಲೆಯ ಸೋಮವಾರಪೇಟೆಯ ಒಕ್ಕಲಿಗರ ಕಲ್ಯಾಣ ಮಂಟಪದಲ್ಲಿ‌ ಈ ದುರಂತ ಸಂಭವಿಸಿದ್ದು, ಮದುವೆಯ ಸಂಭ್ರಮದಲ್ಲಿದ್ದ ಮನೆಯಲ್ಲಿ ಸೂತಕದ ಛಾಯೆ ಆವರಿಸಿದೆ. ಇದಕ್ಕೆ ಕಾರಣ ವಧುವಿನ ತಂದೆಯೇ ಮೃತಪಟ್ಟಿದ್ದು.
ಕಿಬ್ಬೆಟ್ಟ ಗ್ರಾಮದ ಚಿನ್ನಪ್ಪ (60) ಎಂಬವರು ಇಂದು ತಮ್ಮ ಪುತ್ರಿಯ ಮದುವೆಯನ್ನು ಹಮ್ಮಿಕೊಂಡಿದ್ದರು. ಮದುವೆಯ ಬಳಿಕ ಸಂಜೆಯ ಸುಮಾರಿಗೆ ನವವಿವಾಹಿತರನ್ನು ಕಾರಿಗೆ ಹತ್ತಿಸಿ ಗೋಕಾಕ್​ಗೆ ಕಳುಹಿಸಿಕೊಟ್ಟ ಅವರು ಇತ್ತ ಹೃದಯಾಘಾತದಿಂದ ಸಾವಿಗೀಡಾಗಿದ್ದಾರೆ. ಸಂಭ್ರಮದ ವಾತಾವರಣ ಕೆಲವೇ ಕ್ಷಣಗಳಲ್ಲಿ ಶೋಕಸಾಗರದಲ್ಲಿ ಮುಳುಗಿದೆ.
ಹಾಲು-ಆಲ್ಕೋಹಾಲ್​ ಬಳಿಕ ಪೆಟ್ರೋಲ್​ಗೂ ಮುಗಿಬಿದ್ದ ಜನ; ವಾಟರ್ ಜೆಟ್​ ಪ್ರಯೋಗಿಸಿದ್ರೂ ಡೋಂಟ್​ ಕೇರ್​

ವಿದ್ಯುತ್ ಸ್ಪರ್ಶದಿಂದಾಗಿ ‘ಜೂನಿಯರ್ ರವಿಚಂದ್ರನ್​’ ಸಾವು…

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 + 14 =
Remember me
