ಕಾಸರಗೋಡು:ಹೊಸದುರ್ಗದಲ್ಲಿ ತನ್ನ ಮಕ್ಕಳಿಬ್ಬರನ್ನು ಕೊಲೆಗೈದ ತಂದೆ ನೇಣಿಗೆ ಶರಣಾಗಿದ್ದಾನೆ.ಚೆರ್ವತ್ತೂರ್ ಮಡಿಕುನ್ನು ನಿವಾಸಿ ರೂಪೇಶ್(38) ಆತನ ಹಾಗೂ ಮಕ್ಕಳಾದ ವೈದೇಹಿ(10) ಹಾಗೂ ಶಿವಾನಂದ್(6)ಮೃತಪಟ್ಟವರು. ಮಕ್ಕಳನ್ನು ಕೊಲೆಗೈದ ನಂತರ ತಾನು ನೇಣಿಗೆ ಶರಣಾಗಿರಬೇಕೆಂದು ಸಂಶಯಿಸಲಾಗಿದೆ.
ರೂಪೇಶ್ ಹಾಗೂ ಪತ್ನಿ ಸವಿತಾ ಮಧ್ಯೆ ಕೆಲಸಮಯದಿಂದ ವಿರಸವುಂಟಾಗಿತ್ತು. ಇದರಿಂದ ಸವಿತಾ ಹಾಗೂ ಇಬ್ಬರು ಮಕ್ಕಳು ಬೇರೆಯಾಗಿ ವಾಸಿಸುತ್ತಿದ್ದರು. ಆದರೆ, ರೂಪೇಶ್ ಮಕ್ಕಳನ್ನು ಆಗಾಗ ಮನೆಗೆ ಕರೆದುಕೊಂಡು ಬರುತ್ತಿದ್ದ.
ಮಂಗಳವಾರ ವೈದೇಹಿಯ ಜನ್ಮದಿನವಾಗಿತ್ತು. ಈ ನಿಟ್ಟಿನಲ್ಲಿ ಮಕ್ಕಳನ್ನು ನಡಿಕುನ್ನುವಿನ ತನ್ನ ತರವಾಡು ಮನೆಗೆ ಕರೆತಂದು, ಅಲ್ಲಿಂದ ತನ್ನ ಹೊಸ ಮನೆ ನಿರ್ಮಾಣವಾಗುತ್ತಿರುವಲ್ಲಿಗೆ ತೆರಳಿದ್ದ. ಇಲ್ಲಿ ಕೃತ್ಯವೆಸಗಿದ್ದಾನೆ. ಬುಧವಾರ ರೂಪೇಶ್ ಮೃತದೇಹ ಹೊಸ ಮನೆಯ ಸಿಟೌಟ್‌ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದರೆ, ಮಕ್ಕಳಿಬ್ಬರ ಮೃತದೇಹ ಕೊಠಡಿಯೊಳಗೆ ಕಂಡುಬಂದಿತ್ತು. ಚಂದೇರ ಠಾಣೆ ಪೊಲೀಸರು ಕೇಸು ದಾಖಲಿಸಿಕೊಂಡಿದ್ದಾರೆ.
ನಂಬರ್​ ಪ್ಲೇಟ್​ ಮೇಲೆ ಹೆಸರು, ಹುದ್ದೆಯಿದ್ದರೆ ಶಿಕ್ಷೆ ಫಿಕ್ಸ್​! ವಾಹನ ಸವಾರರಿಗೆ ಆರ್​ಟಿಓ ಶಾಕ್​!

ಆಮೆಗೆ ಹಲ್ಲೇ ಇರಲ್ಲ! ಅದು ಊಟ ಮಾಡೋದು ಹೇಗೆ ಗೊತ್ತಾ?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:fourteen − 12 =
Remember me
