ಕೊಳ್ಳೇಗಾಲ:ಸೊಸೆಯನ್ನು ಚಾಕುವಿನಿಂದ ಇರಿದು ಕೊಂದ ಮಾವ, ಬಳಿಕ ಡೆತ್​ನೋಟ್​ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡ ಘಟನೆ ಪಟ್ಟಣದಲ್ಲಿ ಸಂಭವಿಸಿದೆ.
ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ಪಟ್ಟಣದ ಆದರ್ಶನ ನಗರದ ನಿವಾಸಿ ಸುಮಿತ್ರ(35) ಕೊಲೆಯಾದವರು. ಈಕೆಯನ್ನು ಮಾವ ಚಿಕ್ಕುಚ್ಚಯ್ಯ(52) ಕೊಲೆ ಮಾಡಿ ಆತ್ಮಹತ್ಯೆಗೆ ಶರಣಾಗಿದ್ದಾ‌ನೆ.ಇದನ್ನೂ ಓದಿರಿಜಾರಕಿಹೊಳಿ ಸಿಡಿ ಕೇಸ್​ನಲ್ಲಿ ಕಾಂಗ್ರೆಸ್​ ಶಾಸಕಿ ಕೈವಾಡ! ಲಕ್ಷ್ಮೀ ಹೆಬ್ಬಾಳ್ಕರ್​ ಹೇಳಿದ್ದೇನು?
ಸುಮಿತ್ರಾಳ ಗಂಡ ಸುರೇಂದ್ರ ಅವರು ತಾಲೂಕು ಆಸ್ಪತ್ರೆಯಲ್ಲಿ ಡಿ ಗ್ರೂಪ್ ನೌಕರನಾಗಿ ಕೆಲಸ ಮಾಡುತ್ತಿದ್ದಾರೆ. ಶನಿವಾರ ಮಧ್ಯಾಹ್ನ ಊಟಕ್ಕೆಂದು ಸುರೇಂದ್ರ ಮನೆಗೆ ಬಂದಾಗ ಕೊಲೆ-ಆತ್ಮಹತ್ಯೆ ಪ್ರಕರಣ ಬೆಳಕಿಗೆ ಬಂದಿದೆ. ಸುರೇಂದ್ರ ಬೆಳಗ್ಗೆ ಕೆಲಸಕ್ಕೆಂದು ಹೊರ ಹೋದಾಗ ಈ ದುರಂತ ಸಂಭವಿಸಿದೆ ಎನ್ನಲಾಗಿದೆ.
ಇನ್ನು ಆತ್ಮಹತ್ಯೆ ಮಾಡಿಕೊಂಡ ಚಿಕ್ಕುಚ್ಚಯ್ಯ ಸಾವಿಗೂ ಡೆತ್​ನೋಟು ಬರೆದಿದ್ದಾನೆ ಎನ್ನಲಾಗಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ. ಮುನ್ನ ಮೂರ್ನಾಲ್ಕು ಪುಟಗಳುಲ್ಲ ಡೆತ್​ನೋಟ್​ನಲ್ಲಿ ಚಿಕ್ಕುಚ್ಚಯ್ಯ, ಮಗ-ಸೊಸೆ ಮದುವೆ ಮಾಡಿದ್ದು ಹೇಗೆ ಎಂಬುದರ ಮಾಹಿತಿ ಜತೆಗೆ ಸಾವಿನ ರಹಸ್ಯವನ್ನೂ ದಾಖಲಿಸಿದ್ದಾರೆ ಎನ್ನಲಾಗಿದೆ.
ಜಾರಕಿಹೊಳಿ ಸೆಕ್ಸ್​ ಸಿಡಿ ಪ್ರಕರಣದ ಸಂತ್ರಸ್ತ ಯುವತಿಯ ಎಕ್ಸ್​ಕ್ಲೂಸಿವ್ ಮಾಹಿತಿ ಸ್ಫೋಟ

ಅಕ್ಕನ ಕಣ್ಣೆದುರಲ್ಲೇ ಭಾವನ ಕಿವಿ ಕಚ್ಚಿ ತುಂಡರಿಸಿದ ಬಾಮೈದುನ!

ಸೆಕ್ಸ್​ ವಿಡಿಯೋದಲ್ಲಿ ರಮೇಶ್​ ಜಾರಕಿಹೊಳಿಯ ಮಚ್ಚೆ ಹುಡುಕಿದ ಮಹೇಶ್​ ಕುಮಟಳ್ಳಿ!

‘
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eighteen + 2 =
Remember me
