ಬೆಂಗಳೂರು:ಬುದ್ಧಿಮಾತು ಹೇಳಿದ್ದಕ್ಕೆ ತಂದೆಯನ್ನೇ ಕೊಲೆ ಮಾಡಿದ ಪ್ರಕರಣವೊಂದು ರಾಜಧಾನಿ ಬೆಂಗಳೂರಿನಲ್ಲಿ ನಡೆದಿದೆ. ಬೆಂಗಳೂರಿನ ಕಾಡುಗೋಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಪ್ರಕರಣ ನಡೆದೆ.
ಚನ್ನಬಸವರಾಜು (56) ಕೊಲೆಯಾದ ವ್ಯಕ್ತಿ. ಈತನ ಪುತ್ರ ರಾಕೇಶ್ ಕೊಲೆ ಆರೋಪಿ. ಹೊಲದಲ್ಲಿ ಇಬ್ಬರೂ ಜತೆಗೆ ಕೆಲಸ ಮಾಡುತ್ತಿದ್ದಾಗ ಈ ಕೊಲೆ ನಡೆದಿದೆ. ಕೆಲಸದ ವೇಳೆ ತಂದೆ ಚನ್ನಬಸವರಾಜು ಮಗನಿಗೆ ಬುದ್ಧಿಮಾತು ಹೇಳಿದ್ದರು.
ಆದರೆ ಇದನ್ನು ಕೇಳದ ಮಗ ರಾಕೇಶ್, ಸಿಟ್ಟಿಗೆದ್ದು ಕೈಯಲ್ಲಿದ್ದ ಸಲಾಕೆಯಿಂದ ತಂದೆಯ ಮರ್ಮಾಂಗಕ್ಕೇ ಹೊಡೆದಿದ್ದಾನೆ. ಪರಿಣಾಮವಾಗಿ ಗಂಭೀರವಾಗಿ ಗಾಯಗೊಂಡ ತಂದೆ ಸಾವಿಗೀಡಾಗಿದ್ದಾರೆ. ಆರೋಪಿಯನ್ನು ಬಂಧಿಸಿರುವ ಪೊಲೀಸರು, ಆತನನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಕಾಡುಗೋಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ತಾಯಿ ಮೇಲೆ ಹಲ್ಲೆ ಮಾಡಿ ಜಗಳಕ್ಕೆ ಬಂದಿದ್ದಕ್ಕೆ ತಂದೆಯನ್ನೇ ಬರ್ಬರವಾಗಿ ಕೊಂದ ಮಗ!
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:10 + 3 =
Remember me
