ರಾಮನಗರ:ಜೀವನದಲ್ಲಿ ಜಿಗುಪ್ಸೆಗೊಂಡ ವಿವಾಹಿತನೊಬ್ಬ ಸಾವಿಗೂ ಮುನ್ನ ಸೆಲ್ಫಿ ವಿಡಿಯೋ ಮಾಡಿ ತನ್ನ ಮಗಳಿಗೂ ನೇಣುಬಿಗಿದು, ತಾನೂ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ರಾಮನಗರ ನಿವಾಸಿ ರಾಮಚಂದ್ರ (38) ಮತ್ತು ಇವರ ಪುತ್ರಿ ವರ್ಷಾ ಮೃತರು. ಮಗಳ ಜತೆ ಮಂಗಳವಾರ ತಡ ರಾತ್ರಿ ಕಟಮಾನದೊಡ್ಡಿ ಗ್ರಾಮಕ್ಕೆ ಬಂದ ಈತ ನೇಣಿಗೆ ಶರಣಾಗಿದ್ದಾನೆ. ಬುಧವಾರ ಬೆಳಗ್ಗೆ ತಂದೆ ಮತ್ತು ಮಗಳ ಸಾವಿನ ವಿಷಯ ತಿಳಿಯುತ್ತಿದ್ದಂತೆ ರಾಮಚಂದ್ರನ ಪತ್ನಿ ತಲೆಮರೆಸಿಕೊಂಡಿದ್ದಾಳೆ.
ಇದನ್ನೂ ಓದಿರಿಅರಣ್ಯ ಅಧಿಕಾರಿಗಳಿಗೆ ಕಳ್ಳಬೇಟೆ ಮಾಹಿತಿ ನೀಡುತ್ತಿದ್ದವನೇ ಜಿಂಕೆ ಕೊಂದ!
ಪತ್ನಿಗೆ ಅನೈತಿಕ ಸಂಬಂಧ ಇರುವ ಬಗ್ಗೆ ಅನುಮಾನಗೊಂಡ ರಾಮಚಂದ್ರ, ಮನನೊಂದು ಸಾವಿನ ದಾರಿ ಹಿಡಿದಿದ್ದಾನೆ. ತನ್ನ ಜತೆಗೆ ಆಟವಾಡಿಕೊಂಡಿರಬೇಕಾದ ಪುಟ್ಟ ಮಗಳನ್ನೂ ಸಾವಿನ ಕೂಪಕ್ಕೆ ತಳ್ಳಿದ್ದಾನೆ. ಸಾವಿಗೂ ಮುನ್ನ ಸೆಲ್ಫಿ ವಿಡಿಯೋ ಮಾಡಿದ್ದು, ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ರಾಮನಗರ ಗ್ರಾಮಾಂತರ ಪೊಲೀಸರು ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದರು.
ಇದನ್ನೂ ಓದಿರಿಜೂಮ್ ವಿಡಿಯೋ ಕಾಲ್​ನಲ್ಲೇ ಅಪರಾಧಿಗೆ ಮರಣದಂಡನೆ ಶಿಕ್ಷೆ ಪ್ರಕಟಿಸಿದ ನ್ಯಾಯಾಲಯ!
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:17 − 4 =
Remember me
