ಬೆಳಗಾವಿ:ರಾಮದುರ್ಗ ಪಟ್ಟಣದ ನವಿನ ಪೇಟೆಯಲ್ಲಿ ಒಂದೇ ಕುಟುಂಬದ ನಾಲ್ವರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಗಳವಾರ ಬೆಳಗ್ಗೆ ಬೆಳಕಿಗೆ ಬಂದಿದೆ.
ಆಟವಾಡಿಕೊಂಡಿರಬೇಕಿದ್ದ ಪುಟ್ಟ ಮಕ್ಕಳಿಬ್ಬರು ಮಂಚದ ಮೇಲೆ ಶವವಾಗಿದ್ದರು. ಅದರ ಪಕ್ಕದಲ್ಲೇ ಕೆಳಗೆ ಹಾಸಿಗೆ ಮೇಲೆ ಈ ಮಕ್ಕಳ ತಾಯಿ ಚಿರನಿದ್ರೆಗೆ ಜಾರಿದ್ದರೆ, ನೆಲದ ಮೇಲೆ ಮಲಗಿದ್ದ ತಂದೆಯೂ ಹೆಣವಾಗಿದ್ದ. ಪತಿ-ಪತ್ನಿ ತದ್ವಿರುದ್ಧ ದಿಕ್ಕಿನಲ್ಲಿ ಮಲಗಿದ ಸ್ಥಿತಿಯಲ್ಲಿದ್ದರೂ ಇಬ್ಬರ ತಲೆಗಳು ಜೀವಕ್ಕೆ ಜೀವ ಎಂಬಂತೆ ಇದ್ದವು… ಒಂದೇ ಕುಟುಂಬ ಈ ನಾಲ್ವರ ಶವಗಳನ್ನ ಕಂಡ ಸ್ಥಳೀಯರು ಬೆಚ್ಚಿಬಿದ್ದಿದ್ದಾರೆ.ಇದನ್ನೂ ಓದಿರಿವರ್ಷಗಳ ನಂತರ ಒಟ್ಟಿಗೆ ಗೋವಾಕ್ಕೆ ಹೊರಟಿದ್ದ ಶಾಲಾ ಗೆಳತಿಯರ ದುರಂತ ಅಂತ್ಯ! ಮನಕಲಕುತ್ತೆ ಕೊನೇ ವಾಟ್ಸ್​ಆ್ಯಪ್​ ಸ್ಟೇಟಸ್
ಪ್ರವೀಣ ರಮೇಶ ಶೆಟ್ಟರ್(36), ಇವರ ಪತ್ನಿ ರಾಜೇಶ್ವರಿ (27), ಮಕ್ಕಳಾದ ಅಮೃತಾ (8), ಅದ್ವಿಕ್ (6) ಮೃತ ದುರ್ದೈವಿಗಳು.
ತಂದೆ-ತಾಯಿ-ಮಕ್ಕಳು ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆದರೆ, ಆತ್ಮಹತ್ಯೆ ಕಾರಣ ಏನು ಎಂಬುದು ತಿಳಿದು ಬಂದಿಲ್ಲ. ಸ್ಥಳಕ್ಕೆ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ.
ಈ ಒಂದು ನಿರ್ಧಾರವೇ ದುರಂತ ಸಾವಿಗೆ ಕಾರಣವಾಯ್ತಾ? ಮೃತರ ಸಂಬಂಧಿ ಗೋಳಾಟ

ಧಾರವಾಡದಲ್ಲಿ ಭೀಕರ ಅಪಘಾತಕ್ಕೆ 11 ಜನ ಬಲಿ! ಆ ಕ್ಷಣ ಕುರಿತು ಗಾಯಾಳು ಬಿಚ್ಚಿಟ್ಟ ಎಕ್ಸ್​ಕ್ಲೂಸಿವ್​ ಮಾಹಿತಿ ಇಲ್ಲಿದೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 × 4 =
Remember me
