ಗದಗ:ಮಲಗಿದ್ದ ತಂದೆಯನ್ನು ಮಗನೇ ಭೀಕರವಾಗಿ ಕೊಚ್ಚಿ ಕೊಂದು ಹಾಕಿರುವ ಭಯಾನಕ ಪ್ರಕರಣವೊಂದು ನಡೆದಿದೆ. ಗದಗ ಜಿಲ್ಲೆಯಲ್ಲಿ ಇಂಥದ್ದೊಂದು ಭೀಕರ ಕೊಲೆ ಇಂದು ನಡೆದಿದೆ.
ಗದಗ ತಾಲೂಕಿನ ಹುಲಕೋಟಿ ಗ್ರಾಮದಲ್ಲಿನ ಗಣೇಶ್​ (51) ಮಗನಿಂದ ಕೊಲೆಗೀಡಾದ ತಂದೆ. ಇವರ ಪುತ್ರ ವಿಜಯ್​ ಎಂಬಾತ ಈ ಕೊಲೆ ಮಾಡಿದ್ದಾನೆ. ತಂದೆ ಮಲಗಿದ್ದಾಗ ಕೊಡಲಿಯಿಂದ ಕೊಚ್ಚಿ ವಿಜಯ್ ಕೊಲೆ ಮಾಡಿದ್ದಾನೆ.
ಇಷ್ಟೊಂದು ಭೀಕರವಾಗಿ ಮಗನೇ ಕೊಲೆ ಮಾಡಲು ಕಾರಣ ಏನು ಎಂಬ ಕುರಿತು ಖಚಿತ ಮಾಹಿತಿ ಇನ್ನೂ ಹೊರಬಿದ್ದಿಲ್ಲ. ಸದ್ಯಕ್ಕೆ ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಈ ಕೊಲೆ ನಡೆದಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ. ಸ್ಥಳಕ್ಕೆ ಎಸ್​​ಪಿ ಶಿವಪ್ರಕಾಶ್ ದೇವರಾಜು, ಡಿವೈಎಸ್​ಪಿ ಶಿವಾನಂದ ಅವರೊಂದಿಗೆ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಅಜಿತ್ ದೋವಲ್​ಗೆ ಭದ್ರತಾ ವೈಫಲ್ಯ, ಎನ್​ಎಸ್​​ಎ ಸೆಕ್ಯುರಿಟಿಯಿಂದ ಮೂವರು ಕಮಾಂಡೋಗಳ ಎತ್ತಂಗಡಿ..

ರಾಷ್ಟ್ರಪ್ರಶಸ್ತಿ ಪುರಸ್ಕೃತ ಸಿನಿಮಾ ‘ಡೊಳ್ಳು’, ಇದೀಗ ನಟ ಡಾಲಿ ಧನಂಜಯ ಮೂಲಕ ಮತ್ತೆ ಸದ್ದು!

ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…
ಬೆಂಗಳೂರು:  ಇಡ್ಲಿ ಅಂದ್ರೆ ಯಾರಿಗೆ ತಾನೇ ಇಷ್ಟವಿಲ್ಲ ಹೇಳಿ.  ಹೆಚ್ಚಿನವರು ಇಡ್ಲಿಯನ್ನು ಇಷ್ಟಪಟ್ಟು ತಿನ್ನುತ್ತಾರೆ. ಇಡ್ಲಿ…
Sign in to your account
Please enter an answer in digits:16 − fourteen =
Remember me
