ಬೆಂಗಳೂರು:ರಾಜ್ಯದ ಖಾಸಗಿ ಶಾಲೆಗಳ ಶುಲ್ಕವನ್ನು ಶೇ.25ರಿಂದ 30 ಕಡಿತ ಮಾಡಲು ಶಿಫಾರಸು ಮಾಡಿ ಶಿಕ್ಷಣ ಇಲಾಖೆ ಸರ್ಕಾರಕ್ಕೆ ವರದಿ ಸಲ್ಲಿಸಿದೆ. ಇತ್ತೀಚಿಗೆ ಶುಲ್ಕ ವಿಚಾರವಾಗಿ ಪಾಲಕರು ಮತ್ತು ಖಾಸಗಿ ಶಾಲೆಗಳ ಜತೆ ನಡೆದ ಸಭೆಯಲ್ಲಿ ಎಲ್ಲರ ಅಭಿಪ್ರಾಯ ಸಂಗ್ರಹಿಸಿ ಶಿಕ್ಷಣ ಸಚಿವರಿಗೆ ವರದಿ ಸಲ್ಲಿಸಲಾಗಿದೆ. ವರದಿ ಪರಿಶೀಲಿಸಿ ರಾಜ್ಯ ಸರ್ಕಾರ ಶೀಘ್ರದಲ್ಲೇ ನಿರ್ಧಾರ ಪ್ರಕಟಿಸುವುದಾಗಿ ತಿಳಿದು ಬಂದಿದೆ. ಕುಸ್ಮಾ ಮತ್ತು ಕ್ಯಾಮ್್ಸ ಸಂಘಟನೆ ತಮ್ಮ ವ್ಯಾಪ್ತಿಯಲ್ಲಿರುವ ಶಾಲೆಗಳು ಈಗಾಗಲೇ ಶೇ.25ರಿಂದ 30 ಶುಲ್ಕ ರಿಯಾಯಿತಿ ನೀಡುತ್ತಿರುವುದಾಗಿ ಹೇಳಿದ್ದವು. ಶುಲ್ಕ ಸಂಬಂಧ ಸರ್ಕಾರಕ್ಕೆ ಈಗಾಗಲೇ ವರದಿ ಯನ್ನು ಸಲ್ಲಿಸಿದ್ದೇನೆ. ವರದಿ ನೋಡಿ ಅಧಿಕೃತ ಆದೇಶವನ್ನು ಸರ್ಕಾರ ಶೀಘ್ರವೇ ಹೊರಡಿಸಲಿದೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತ ವಿ.ಅನ್ಬು ಕುಮಾರ್ ಅವರು ತಿಳಿಸಿದ್ದಾರೆ.
ಗೇ ಲವ್ವರ್​ಗಾಗಿ ಪತ್ನಿಯನ್ನೇ ಕೊಂದ ಸಲಿಂಗಕಾಮಿ: ನಾದಿನಿ ಬಿಚ್ಚಿಟ್ಟ ಭಯಾನಕ ರಹಸ್ಯ ಇಲ್ಲಿದೆ..

ಗಂಡ ಅವನಲ್ಲ, ಅವಳು!: ಗಂಡಸೆಂದು ಬಿಂಬಿಸಿಕೊಂಡು ವಿಧವೆಯನ್ನು ಮದ್ವೆಯಾದ್ಲು; ಆಮೇಲೆ ನಡೆದಿದ್ದೇ ಬೇರೆ…

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:12 + 15 =
Remember me
