ಉತ್ತರಕನ್ನಡ:40 ದಿನದ ಹಸಿಗೂಸನ್ನು ಬಾವಿಗೆಸೆದು ಕೊಲೆ ಮಾಡಿದ ಪ್ರಕರಣವನ್ನು ಭೇದಿಸುವಲ್ಲಿ ಉತ್ತರ ಕನ್ನಡ ಪೊಲೀಸರು ಯಶಸ್ವಿಯಾಗಿದ್ದಾರೆ.
ಆಘಾತಕಾರಿಯೆಂದರೆ ಹೆತ್ತ ತಂದೆ-ತಾಯಿಯೇ ಮಗುವನ್ನು ಬಾವಿಗೆ ಎಸೆದು ಕೊಲೆ ಮಾಡಿದ್ದಾರೆ. ಆರೋಪಿಗಳನ್ನು ಚಂದ್ರಶೇಖರ್ ಭಟ್ ಹಾಗೂ ಪ್ರಿಯಾಂಕಾ ಎಂದು ಗುರುತಿಸಲಾಗಿದ್ದು, ಇಬ್ಬರನ್ನು ಬಂಧಿಸಲಾಗಿದೆ.
ಇದನ್ನೂ ಓದಿ:ಹೊಟ್ಟೆ ನೋವೆಂದು ಹೆರಿಗೆ ಆಸ್ಪತ್ರೆಗೆ ಬಂದ ಮಹಿಳೆಗೆ ಆಪರೇಷನ್​ ಮಾಡಿದ ವೈದ್ಯರಿಗೆ ಕಾದಿತ್ತು ಅಚ್ಚರಿ!
ಅಗಸ್ಟ್ 2ರಂದು ಯಲ್ಲಾಪುರ ತಾಲೂಕಿನ ರಾಮನಕೊಪ್ಪದಲ್ಲಿ ಘಟನೆ ನಡೆದಿತ್ತು. ಅಂದು 40 ದಿನದ ಹೆಣ್ಣು ಶಿಶುವನ್ನು ಬಾವಿಗೆ ಎಸೆಯಲಾಗಿತ್ತು. ತೊಟ್ಟಿಲಲ್ಲಿ ಮಲಗಿದ್ದ ಮಗು ಮರು ದಿನ ಬಾಯಿಯಲ್ಲಿ ಶವವಾಗಿ ಪತ್ತೆಯಾಗಿತ್ತು.
ಈ ಸಂಬಂಧ ಯಲ್ಲಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ತೀವ್ರ ವಿಚಾರಣೆ ನಡೆಸಿದ ಪೋಲಿಸರಿಗೆ ಹೆಣ್ಣು ಮಗು ಎಂಬ ಕಾರಣಕ್ಕೆ ಪಾಲಕರೇ ಕೊಲೆ ಮಾಡಿದ್ದಾರೆ ಎಂಬುದು ಗೊತ್ತಾಗಿದೆ. ಕೊಲೆ ಮಾಡಿದ ಬಳಿಕ ಮಗು ನಾಪತ್ತೆ ಎಂದು ನಾಟಕವಾಡಿರುವುದು ಬೆಳಕಿಗೆ ಬಂದಿದೆ.(ದಿಗ್ವಿಜಯ ನ್ಯೂಸ್​)
ಹೆಂಡ್ತಿಯನ್ನು ಭೀಕರವಾಗಿ ಹತ್ಯೆಗೈದ, ಯಾರೋ ಅತ್ಯಾಚಾರವೆಸಗಿ ಕೊಂದಂತೆ ಮೃತದೇಹದ ಬಟ್ಟೆ ಹರಿದ…

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:19 − fifteen =
Remember me
