ಕೋಲಾರ:ಇದು ಹಾಲು ಉತ್ಪಾದಕರ ನಡುವೆಯೇ ನಡೆದ ಜಗಳ. ಅಂದರೆ ಹಾಲು ಉತ್ಪಾದಕರ ಸಂಘದ ಕಾರ್ಯದರ್ಶಿ ಹಾಗೂ ನಿರ್ದೇಶಕರ ಗುಂಪುಗಳ ನಡುವೆ ವಾಗ್ವಾದ ನಡೆದಿದ್ದು, ಹೊಯ್​ಕೈ ಹಂತಕ್ಕೂ ಹೋಗಿ, ಎರಡೂ ಗುಂಪಿನವರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗುವಂಥ ಪರಿಸ್ಥಿತಿಯೂ ಉಂಟಾಗಿದೆ.
ಕೋಲಾರದ ಹೂಹಳ್ಳಿ ಗ್ರಾಮದಲ್ಲಿ ಇಂಥದ್ದೊಂದು ಗುಂಪುಘರ್ಷಣೆ ನಡೆದಿದೆ. ರಸ್ತೆಯ ವಿಚಾರವಾಗಿ ಹಾಲು ಉತ್ಪಾದಕರ ಸಂಘದ ಕಾರ್ಯದರ್ಶಿ ರಾಧಾಕೃಷ್ಣ ಹಾಗೂ ನಿರ್ದೇಶಕ ಈರಪ್ಪ ಎಂಬವರ ಗುಂಪುಗಳ ನಡುವೆ ಮಾರಾಮಾರಿಯೇ ನಡೆದಿದೆ.
ಈ ಹೊಯ್​​ಕೈಯಲ್ಲಿ ಎರಡೂ ಗುಂಪುಗಳ ಹಲವರಿಗೆ ಗಾಯಗಳಾಗಿವೆ. ಗಾಯಗೊಂಡವರನ್ನು ಕೋಲಾರ ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಕೋಲಾರ ಗ್ರಾಮಾಂತರ ಠಾಣೆಯಲ್ಲಿ ಎರಡೂ ಗುಂಪುಗಳಿಂದ ದೂರು ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೆತ್ತಿಕೊಂಡಿದ್ದಾರೆ.
ಸರ ಕದ್ದು ಪರಾರಿ ಆಗುವಾಗಲೇ ಸಾರ್ವಜನಿಕರ ಕೈಗೆ ಸಿಕ್ಕಿಬಿದ್ದ; ಬೈಕ್​ ಕಳವು ಪ್ರಕರಣದಲ್ಲೂ ತಗಲಾಕೊಂಡ..

ಫ್ರೀ ಕೊಟ್ರೂ ಊಟ-ತಿಂಡಿ-ನೀರು ಏನೂ ಬೇಡ ಎಂದು ಹೇಳಿ ಸಿಕ್ಕಿಬಿದ್ದ ಸ್ಮಗ್ಲರ್; ಹೊಟ್ಟೆಯಲ್ಲಿತ್ತು 11 ಕೋಟಿ ರೂ. ಮೌಲ್ಯದ ಡ್ರಗ್ಸ್

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twelve + fourteen =
Remember me
