ಬೆಂಗಳೂರು:ವಿವಿಧ ಗುಂಪುಗಳು ಮತ್ತು ವರ್ಗಗಳ ನಡುವೆ ದ್ವೇಷ ಹರಡಲು ಮತ್ತು ಉತ್ತೇಜಿಸಲು ಯತ್ನಿಸುತ್ತಿರುವ ಆರೋಪದ ಮೇಲೆ ಬಿಜೆಪಿಯ ಅಧಿಕೃತ ಎಕ್ಸ್ ಖಾತೆ ಮೇಲೆ ಬೆಂಗಳೂರಿನ ಮಲ್ಲೇಶ್ವರಂ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ಇದನ್ನೂ ಓದಿ:25000 ಕೋಟಿ ರೂ. ಸಹಕಾರಿ ಬ್ಯಾಂಕ್ ಹಗರಣ: ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಕ್ಲೀನ್ ಚಿಟ್​
ಏಪ್ರಿಲ್ 23 ರಂದು ಕಾಂಗ್ರೆಸ್ ಪ್ರಣಾಳಿಕೆಯೋ ಅಥವಾ ಮುಸ್ಲಿಂ ಲೀಗ್ ಪ್ರಣಾಳಿಕೆ ಎಂದು ಬಿಜೆಪಿ ‘ಎಕ್ಸ್’ ನಲ್ಲಿ ಪೋಸ್ಟ್ ಮಾಡಿತ್ತು.ಜನತಾ ಪ್ರಾತಿನಿಧ್ಯ ಕಾಯಿದೆಯ ಸೆಕ್ಷನ್ 125 ಮತ್ತು ಐಪಿಸಿ 153 ಎಫ್‌ಐಆರ್ ದಾಖಲಿಸಲಾಗಿದೆ ಎಂದು ಕರ್ನಾಟಕ ಮುಖ್ಯ ಚುನಾವಣಾಧಿಕಾರಿ ತಿಳಿಸಿದ್ದಾರೆ.
ಏಪ್ರಿಲ್​ 20 ರಂದು ಧರ್ಮ, ಭಾಷೆ ಜಾತಿ, ಸೌಹಾರ್ದತೆಗೆ ದಕ್ಕೆ ತರಲು ಯತ್ನಿಸಿದ ಆರೋಪದ ಹಿನ್ನಲೆ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ವಿರುದ್ಧ ಎಫ್​ಐಆರ್ ದಾಖಲಾಗಿತ್ತು.
ಕರ್ನಾಟಕದಲ್ಲಿ ಲೋಕಸಭೆ ಚುನಾವಣೆಯು ಎರಡು ಹಂತಗಳಲ್ಲಿ ನಡೆಯುತ್ತಿದ್ದು, ಏಪ್ರಿಲ್ 26 ಮತ್ತು ಮೇ 7 ರಂದು ನಡೆಯಲಿದೆ.
Viral News: ಗೋಧಿ ಕಟಾವು ಮಷಿನ್‌ ಒಳಗೆ ಸಿಲುಕಿ ಬಾಲಕ ಮೃತ್ಯು!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:thirteen − nine =
Remember me
