ಬೆಂಗಳೂರು:ಸ್ಯಾಂಡಲ್​ವುಡ್​ನ ಖ್ಯಾತ ನಟ ರಮೇಶ್ ಅರವಿಂದ್ ಅವರ ಮನೆಯಲ್ಲಿ ಮದುವೆ ಸಂಭ್ರಮ ಕಳೆಗಟ್ಟಿದೆ.
ರಮೇಶ್ ಅರವಿಂದ್ ಹಾಗೂ ಅರ್ಚನಾ ದಂಪತಿ ಪುತ್ರಿ ನಿಹಾರಿಕಾ ಮದುವೆ ಅಕ್ಷಯ್ ಅವರೊಂದಿಗೆ ಇದೇ ಡಿಸೆಂಬರ್ 28ರಂದು ನಡೆಯಲಿದೆ. ಒಂದೇ ಸಂಸ್ಥೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ನಿಹಾರಿಕಾ ಮತ್ತು ಮತ್ತು ಅಕ್ಷಯ್ ಇದೀಗ ದಾಂಪತ್ಯ ಜೀವನಕ್ಕೆ ಕಾಲಿಡಲು ಸಿದ್ಧರಾಗಿದ್ದಾರೆ.ಇದನ್ನೂ ಓದಿರಿಬಿಜೆಪಿ ಶಾಸಕನಿಂದ ದಂಡ ವಸೂಲಿ ಮಾಡಿದ ಪೊಲೀಸರಿಗೆ ಎದುರಾಯ್ತು ಸಂಕಷ್ಟ!
ನಿಹಾರಿಕಾ ಮತ್ತು ಅಕ್ಷಯ್​ರ ವಿವಾಹ ಮಹೋತ್ಸವ ಎರಡೂ ಕುಟಂಬ ಸದಸ್ಯರ ಸಮ್ಮುಖದಲ್ಲಿ ಕೋವಿಡ್-19 ನಿಯಮಾನುಸಾರ ನಡೆಯಲಿದೆ. 2020ರ ಜನವರಿ ಎರಡನೇ ವಾರದಲ್ಲಿ ಆರತಕ್ಷತೆ ಆಯೋಜಿಸಲಾಗಿದೆ. ಆರತಕ್ಷತೆಗೆ ಚಿತ್ರರಂಗ‌ ಸೇರಿದಂತೆ ಎಲ್ಲ ಕ್ಷೇತ್ರಗಳ ಗಣ್ಯರನ್ನೂ ಆಹ್ವಾನಿಸಲಾಗುತ್ತಿದೆ.
ಮಗಳ ಮದುವೆ ಸಂಭ್ರಮ ಕುರಿತು ಮಾತನಾಡಿರುವ ರಮೇಶ್​ ಅರವಿಂದ್​, ‘ನಾನು ಚಿತ್ರರಂಗಕ್ಕೆ ಬಂದ ದಿನದಿಂದಲೂ‌ ಕರ್ನಾಟಕದ ಜನತೆ, ಚಿತ್ರರಸಿಕರು ಹಾಗೂ ಮಾಧ್ಯಮದವರು ನೀಡಿರುವ ಪ್ರೋತ್ಸಾಹ ಅಷ್ಟಿಷ್ಟಲ್ಲ. ನಿಮ್ಮ ಪ್ರೀತಿಯ ಆಶೀರ್ವಾದ ಮದುಮಕ್ಕಳ ಮೇಲೆ ಸದಾ ಇರಲಿ…’ ಎಂದಿದ್ದಾರೆ.
ಪುನೀತ್​ಗೆ ಸಾಥ್ ನೀಡಿದ ರಕ್ಷಿತ್ ಶೆಟ್ಟಿ ಮತ್ತು ತೆಲುಗು ನಟ ವಿಜಯ್ ದೇವರಕೊಂಡ

ಸಿರುಗುಪ್ಪ ತಹಸೀಲ್ದಾರ್​ ಪತ್ನಿ ಸಾವಿನ ರಹಸ್ಯ ಬಿಚ್ಚಿಟ್ಟ ಶಾಸಕ!

ನವ ವಿವಾಹಿತೆಯನ್ನು ಕೊಂದು ಮನೆಯಲ್ಲೇ ಹೂತಿಟ್ಟ! 15 ದಿನದ ಬಳಿಕ ಬಯಲಾಯ್ತು ರಹಸ್ಯ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eleven − 10 =
Remember me
