ಬೆಂಗಳೂರು:ಚಲನಚಿತ್ರ ನಿರ್ದೇಶಕ, ನಟ ಬೂದಾಳ್ ಕೃಷ್ಣಮೂರ್ತಿ ಅವರು ಶನಿವಾರ ಬೆಳಗ್ಗೆ ನಿಧನರಾಗಿದ್ದಾರೆ.
ಚಿತ್ರದುರ್ಗದಲ್ಲಿ 1949ರಲ್ಲಿ ಜನಿಸಿದ ಬೂದಾಳ್ ಕೃಷ್ಣಮೂರ್ತಿ, 1973ರಲ್ಲಿ ಸಿದ್ದಲಿಂಗಯ್ಯನವರ ‘ಬೂತಯ್ಯನ ಮಗ ಅಯ್ಯು’ ಸಿನಿಮಾದಲ್ಲಿ ಸಹಾಯಕ ನಿರ್ದೇಶಕರಾಗುವ ಮೂಲಕ ಚಿತ್ರರಂಗ ಪ್ರವೇಶಿಸಿದ್ದರು. ‘ಎರಡು ದಂಡೆಯ ಮೇಲೆ’, ‘ಒಲವಿನ ಕಾಣಿಕೆ’, ‘ಸೀತಾಂಜನೇಯ’, ‘ಶುಭಲಗ್ನ’, ‘ಲಂಚ ಸಾಮ್ರಾಜ್ಯ’ ಸೇರಿದಂತೆ ಮುಂತಾದ ಚಿತ್ರಗಳನ್ನು ಬೂದಾಳ್ ನಿರ್ದೇಶಿಸಿದ್ದರು.
‘ಪ್ರೊಫೆಸರ್’, ‘ಶ್ರೀಗಂಧ’, ‘ಅರಿಶಿನ ಕುಂಕುಮ’, ‘ಬಲ್ ನನ್ಮಗ’, ‘ಪ್ರಜಾಶಕ್ತಿ’, ‘ನಿರ್ಣಯ’, ‘ಆರ್ಯಭಟ’ ಮುಂತಾದ ಚಿತ್ರಗಳಲ್ಲಿ ಬೂದಾಳ್ ಕೃಷ್ಣಮೂರ್ತಿ ಅಭಿನಯಿಸಿದ್ದರು.
ಕೆಲ ದಿನಗಳಿಂದ ಆನಾರೋಗ್ಯಕ್ಕೀಡಾಗಿದ್ದ ಬೂದಾಳ್ ಕೃಷ್ಣಮೂರ್ತಿ ಚಿಕಿತ್ಸೆ ಪಡೆಯುತ್ತಿದ್ದರು. ಶನಿವಾರ ಬೆಳಗ್ಗೆ 7 ಗಂಟೆ ಸುಮಾರಿನಲ್ಲಿ ಕೆಂಗೇರಿಯ ಶಿರ್ಕಿ ಅಪಾರ್ಟ್​ಮೆಂಟಿನ ತಮ್ಮ ಸ್ವಗೃಹದಲ್ಲಿ ಕೊನೆಯುಸಿರೆಳೆದರು.
ಬೈಕ್​ನಲ್ಲಿ ಕುಳಿತು ನಿದ್ರೆಗೆ ಜಾರಿದ ತಾಯಿ-ಮಕ್ಕಳು ತರಗೆಲೆಯಂತೆ ರಸ್ತೆಗೆ ಉರುಳಿದರು! ಬೆಚ್ಚಿಬೀಳಿಸುತ್ತೆ ಈ ದೃಶ್ಯ

ವಾಟ್ಸ್​ಆ್ಯಪ್​ ವಿಡಿಯೋ ಕಾಲ್​ನಲ್ಲಿ ಬೆತ್ತಲಾದ ಯುವತಿಯರು… ಕಣ್ತುಂಬಿಕೊಂಡವನಿಗೆ ಕಾದಿತ್ತು ಭಾರಿ ಸಂಕಷ್ಟ!

ನೀವು ಕಾಂಗ್ರೆಸ್​ ಬಿಡೋದು ಯಾವಾಗ? ನಾನು ಕಾತರದಿಂದ ಕಾಯುತ್ತಿರುವೆ… ಎಂದ ಎಚ್​ಡಿಕೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:20 − 11 =
Remember me
