
ಬೆಂಗಳೂರು:ವಿಧಾನ ಪರಿಷತ್‌ನಲ್ಲಿ ಬಿಜೆಪಿ ಮತ್ತು ಜೆಡಿಎಸ್ ಪ್ರತಿಭಟನೆ ನಡುವೆಯೇ ಹಣಕಾಸು ವಿಧೇಯಕ ಸೇರಿದಂತೆ ಎಲ್ಲ ವಿಧೇಯಕಗಳನ್ನು ಚರ್ಚೆಯಿಲ್ಲದೆ ಅಂಗೀಕರಿಸಲಾಯಿತು.ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರ್ನಾಟಕ ಧನವಿನಿಯೋಗ (ಸಂಖ್ಯೆ-4) ವಿಧೇಯಕ, 2024 ನ್ನು ಮಂಡಿಸಿದರು. ವಿಧೇಯಕವನ್ನು ಪರ್ಯಾಲೋಚಿಸಿದ ಬಳಿಕ ವಿಧಾನ ಪರಿಷತ್ತಿನಲ್ಲಿ ಅಂಗೀಕಾರ ನೀಡಲಾಯಿತು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:20 − six =
Remember me
