ಕೋಲಾರ:ಬಡ್ಡಿಗೆ ಹಣ ಕೊಟ್ಟ ಫೈನಾನ್ಸಿಯರ್ ನೇಣಿಗೆ ಗೋಣೊಡ್ಡಿ ಆತ್ಮಹತ್ಯೆ ಮಾಡಿಕೊಂಡ ಪ್ರಕರಣ ವರದಿಯಾಗಿದೆ. ಕೋಲಾರ ಜಿಲ್ಲೆಯಲ್ಲಿ ಇಂಥದ್ದೊಂದು ಪ್ರಕರಣ ನಡೆದಿದೆ.
ಬಡ್ಡಿ ವ್ಯವಹಾರ ನಡೆಸುತ್ತಿದ್ದ ಸಂತೋಷ್ ಮೊದಲಿಯಾರ್ (38) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಕೋಲಾರ ಜಿಲ್ಲೆಯ ಬಂಗಾರಪೇಟೆಯ ನ್ಯೂಟೌನ್​ನಲ್ಲಿ ಈ ಪ್ರಕರಣ ನಡೆದಿದೆ.
ಮನೆಯಲ್ಲಿ ಯಾರೂ ಇಲ್ಲದ ವೇಳೆ ಈತ ಫ್ಯಾನ್​ಗೆ ನೇಣು ಹಾಕಿಕೊಂಡಿದ್ದಾನೆ. ಹಣದ ಲೇವಾದೇವಿಯಲ್ಲಿ ನಷ್ಟವಾಗಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ಇದೆ ಎಂದು ಪೊಲೀಸರು ತಿಳಿಸಿದ್ದಾರೆ. ಬಂಗಾರಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಪ್ರಕರಣ ನಡೆದಿದೆ.
ಟೆಸ್ಟ್​ ಡ್ರೈವ್ ವೇಳೆ ಮೂರನೇ ಮಹಡಿಯಿಂದ ಬಿದ್ದ ಕಾರು; ಇಬ್ಬರು ಸ್ಥಳದಲ್ಲೇ ಸಾವು..

ಕಾರಿನ ಗಾಜನ್ನು ಒರೆಸುತ್ತ ಫಾಸ್ಟ್ಯಾಗ್ ಹಣ ಕಬಳಿಸುವವರ ಹಾವಳಿ?; ಹೊರಬಿತ್ತು ಅಸಲಿಯತ್ತು…

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:9 − 9 =
Remember me
