ಮೈಸೂರು:ನಗರದ ನ್ಯೂಸಯ್ಯಾಜಿ ರಾವ್ ರಸ್ತೆಯಲ್ಲಿ ಮಂಗಳವಾರ ಮಧ್ಯಾಹ್ನ ಆಕಾಶನೀಲಿ ಬಣ್ಣದ ದೊಡ್ಡ ಸೂಟ್​ಕೇಸ್ವೊಂದು ಅನುಮಾನಾಸ್ಪ ರೀತಿಯಲ್ಲಿ ಪತ್ತೆಯಾಗಿದ್ದು, ಸ್ಥಳಕ್ಕೆ ಬಾಂಬ್ ನಿಷ್ಕ್ರಿಯ ದಳ ಭೇಟಿ ನೀಡಿ ಪರಿಶೀಲನೆ ನಡೆಸಿದೆ.
ಸೂಟ್​ಕೇಸ್ ಸುತ್ತ ಬ್ಯಾರಿಕೇಡ್ ಹಾಕಿ ಬಾಂಬ್ ನಿಷ್ಕ್ರಿಯ ದಳ ತಪಾಸಣೆ ನಡೆಸಿದ್ದು, ಎರಡು ಕಡೆ ರಸ್ತೆ ಬಂದ್ ಮಾಡಿ ಸಾರ್ವಜನಿಕರು ಸುಳಿದಾಡದಂತೆ ಮುನ್ನೆಚ್ಚರಿಕೆ ಕ್ರಮ ವಹಿಸಲಾಗಿತ್ತು.
ಇದನ್ನೂ ಓದಿರಿಇಂದು ಬೆಳ್ಳಂಬೆಳಗ್ಗೆ ಭ್ರಷ್ಟರಿಗೆ ಎಸಿಬಿ ಶಾಕ್​, ರಾಜ್ಯದ 12 ಕಡೆ ದಾಳಿ
ಅನುಮಾನಾಸ್ಪದ ಸೂಟ್​ಕೇಸ್ ಬಗ್ಗೆ ಸಾರ್ವಜನಿಕರಲ್ಲಿ ಆತಂಕ ಮೂಡಿ, ಸ್ಥಳದಲ್ಲಿ ಕೆಲಕಾಲ ಬಿಗುವಿನ ವಾತಾವರಣ ಸೃಷ್ಟಿಯಾಗಿತ್ತು. ಸುಮಾರು ೫೦ ಅಡಿ ದೂರರಿಂದಲೇ ಜನರು ಸೂಟ್​ಕೇಸ್ ಅನ್ನು ವೀಕ್ಷಿಸುತ್ತಿದ್ದರು. ಕೆ.ಆರ್. ಪೊಲೀಸ್ ಠಾಣೆಯಲ್ಲಿ ವ್ಯಾಪ್ತಿಯಲ್ಲಿ ಪತ್ತೆಯಾದ ಈ ಸೂಟ್​ಕೇಸ್ ಅನ್ನು ಬಾಂಬ್ ನಿಷ್ಕ್ರಿಯ ದಳದ ಪೊಲೀಸರು ಪರಿಶೀಲನೆ ನಡೆಸಿದಾಗ ಅದರಲ್ಲಿ ಯಾವುದೇ ಸ್ಫೋಟಕ ವಸ್ತುಗಳು ಇರಲಿಲ್ಲ. ಹೀಗಾಗಿ, ಅದನ್ನು ಹೆಚ್ಚಿನ ಪರಿಶೀಲನೆಗಾಗಿ ಪೊಲೀಸರು ತೆಗೆದುಕೊಂಡು ಹೋದರು. ಬಳಿಕವೇ ಸ್ಥಳೀಯರು ನಿರಾಳರಾದರು.
ಇದನ್ನೂ ಓದಿರಿಮಧ್ಯರಾತ್ರಿ ಪತ್ನಿಯನ್ನು ಕೊಂದು ಪೊಲೀಸ್​ ಠಾಣೆಗೆ ಬಂದ ಭೂಪ!
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…
Sign in to your account
Please enter an answer in digits:fourteen − 13 =
Remember me
