ಬೆಂಗಳೂರು:ಕೆಎಎಸ್ ಅಧಿಕಾರಿ ಜಿ.ಟಿ. ದಿನೇಶ್ ಕುಮಾರ್ ವಿರುದ್ಧ ಆರ್.ಆರ್.ನಗರ ಪೊಲೀಸ್ ಠಾಣೆಯಲ್ಲಿ ಎಫ್​ಐಆರ್​ ದಾಖಲಾಗಿದೆ.
ನನ್ನನ್ನ ಕೊಲ್ಲಲು ಸಂಚು ರೂಪಿಸಿ ಮಾತ್ರೆ ಬೆರೆಸಿದ್ದ ನೀರನ್ನು ನನ್ನ ಗಂಡನೇ ಕುಡಿಸಿದ್ದಾನೆ ಎಂದು ಕೆಎಎಸ್ ಅಧಿಕಾರಿ ಪತ್ನಿ ಕೆ.ಪಿ.ದೀಪ್ತಿ ದೂರು ನೀಡಿದ್ದಾರೆ. ಸದ್ಯ ಬಿಜಿಎಸ್ ಆಸ್ಪತ್ರೆಯಲ್ಲಿ ದೀಪ್ತಿ ಚಿಕಿತ್ಸೆ ಪಡೆಯುತ್ತಿದ್ದಾರೆ.ಇದನ್ನೂ ಓದಿರಿಧಾರವಾಡದಲ್ಲಿ ಭೀಕರ ಅಪಘಾತ: ಸಾವಿಗೂ ಮುನ್ನ ಬಾಲ್ಯ ಸ್ನೇಹಿತೆಯರ ಸುಂದರ ಕ್ಷಣಗಳ ಎಕ್ಸ್​ಕ್ಲೂಸಿವ್​ ವಿಡಿಯೋ ಇಲ್ಲಿದೆ​
ಚಿತ್ರದುರ್ಗ ಜಿಲ್ಲೆಯ ಸಂತೆಬೆನ್ನೂರು ನಿವಾಸಿ ದಿನೇಶ್ ಕುಮಾರ್ ಜತೆ ದೀಪ್ತಿ 2015ರಲ್ಲಿ ಮದುವೆಯಾಗಿದ್ದರು. ಮದುವೆ ಸಂದರ್ಭದಲ್ಲಿ ದಿನೇಶ್ ವರದಕ್ಷಿಣೆ ಪಡೆದಿದ್ದರು. ಪುನಃ ವರದಕ್ಷಿಣೆ ತರುವಂತೆ ನನ್ನ ಗಂಡ ಕಿರುಕುಳ ಕೊಡುತ್ತಿದ್ದರು ಎಂದು ದೀಪ್ತಿ ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಈ ಸಂಬಂಧ ದಿನೇಶ್ ಕುಮಾರ್ ಹಾಗೂ ಅವರ ಸಹೋದರನ ಪತ್ನಿ ರಮ್ಯ ವಿರುದ್ಧ ದೂರು ನೀಡಿದ್ದಾರೆ.
ವರದಕ್ಷಿಣೆ ಎಂಬುದು ಸಾಮಾಜಿಕ ಪಿಡುಗಾಗಿದೆ. ಇದನ್ನು ಬೇರು ಸಮೇತ ಕಿತ್ತೆಸಯಬೇಕಿದ್ದ ಜವಾಬ್ದಾರಿಯುವ ಅಧಿಕಾರಿ ವಿರುದ್ಧವೇ ವರದಕ್ಷಿಣೆ ಕಿರುಕುಳ, ಮತ್ತು ಕೊಲೆ ಯತ್ನ ಕೇಸ್​ ದಾಖಲಾಗಿರುವುದನ್ನ ನೋಡಿದ್ರೆ ಹೆಣ್ಮಕ್ಕಳ ಮೇಲಿನ ಶೋಷಣೆಗೆ ಕೊನೆ ಎಂದು ಎಂಬ ಪ್ರಶ್ನೆ ಮೂಡಲಿದೆ. ಪೊಲೀಸ್​ ತನಿಖೆ ಬಳಿಕೆ ಸತ್ಯಾಸತ್ಯತೆ ತಿಳಿಯಲಿದೆ.
ಎಫ್​ಡಿಎ ಪ್ರಶ್ನೆ ಪತ್ರಿಕೆ ಸೋರಿಕೆ: ನಾಳೆ ನಡೆಯಬೇಕಿದ್ದ ಪರೀಕ್ಷೆ ಮುಂದೂಡಿಕೆ

ಧಾರವಾಡದಲ್ಲಿ ಅಪಘಾತ: ಸಾವಲ್ಲೂ ಒಂದಾದ ಬಾಲ್ಯ ಸ್ನೇಹಿತೆಯರು, ಅವರ ಮಕ್ಕಳೇ ಹೊರತಂದ ಈ ವಿಡಿಯೋ ಮನಕಲಕುತ್ತೆ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four × two =
Remember me
