
ಹಾಸನ:ಕರೊನಾ ಸೋಂಕಿತ ಮಹಿಳೆಯ ಮಾಹಿತಿ ಬಹಿರಂಗ ಪಡಿಸಿದ ಆರೋಪದಡಿ ವಕೀಲರೊಬ್ಬರ ವಿರುದ್ಧ ನಗರ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ಹಿಮ್ಸ್ ಆಸ್ಪತ್ರೆಯ ಚರ್ಮ ವೈದ್ಯ ಡಾ. ಸುರೇಶ್ ನೀಡಿದ ದೂರಿನ ಮೇರೆಗೆ ವಕೀಲ ದೇವರಾಜೇಗೌಡ ವಿರುದ್ಧ ಪ್ರಕರಣ ದಾಖಲಾಗಿದೆ. ರೋಗಿ ಮತ್ತು ನಮ್ಮ ನಡುವೆ ಸಂಪರ್ಕ ಇಲ್ಲದಿದ್ದರೂ ವೈಯಕ್ತಿಕ ದ್ವೇಷಕ್ಕೆ ವಕೀಲರು ಇಲ್ಲಸಲ್ಲದ್ದನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟಿದ್ದಾರೆ ಎಂದು ವೈದ್ಯರು ಆರೋಪಿಸಿದ್ದಾರೆ.
ಇದನ್ನೂ ಓದಿರಿಇದೇನಪ್ಪಾ ಲಾಕ್​ಡೌನು… ಎಂದು ಶಪಿಸ್ತಾ ಇರೋ ಮದುಮಕ್ಕಳೇ ಇದನ್ನೊಮ್ಮೆ ಓದಿಬಿಡಿ!
ಕರೊನಾ ಸೋಂಕಿನಿಂದ ರಕ್ಷಿಸಿಕೊಳ್ಳಲು ಮುಂಜಾಗ್ರತಾ ಕ್ರಮ ಗೊಂಡಿದ್ದೇವೆ. ಸೋಂಕಿತ P. 2025 ನನ್ನ ಸಹೋದರಿ. ಅವರ ಜತೆ ನಾವು ಯಾವುದೇ ಸಂಪರ್ಕ ಹೊಂದಿಲ್ಲ. ವೈಯಕ್ತಿಕ ಕಾರಣಗಳಿಂದಾಗಿ ಎರಡು ವರ್ಷದಿಂದ ಮುಖಾಮುಖಿ ಭೇಟಿಯೇ ಆಗಿಲ್ಲ. ಹೀಗಿದ್ದರೂ ದೇವರಾಜೇಗೌಡ ನಮ್ಮ ಮೇಲಿನ ವೈಯಕ್ತಿಕ ದ್ವೇಷಕ್ಕೆ ಎಲ್ಲರ ಹೆಸರನ್ನೂ ಬಹಿರಂಗ ಪಡಿಸಿದ್ದಾರೆ. ರೋಗಿ ಹೆಸರನ್ನು ಮಾಧ್ಯಮಗಳಲ್ಲಿ ಸಾರ್ವಜನಿಕವಾಗಿ ಬಹಿರಂಗಪಡಿಸಿ ನೋವುಂಟು ಮಾಡಿದ್ದಾರೆ ಎಂದು ಡಾ. ಸುರೇಶ್​ ದೂರಿದ್ದಾರೆ.
ಇದನ್ನೂ ಓದಿರಿತೋಟದ ಮನೆಯಲ್ಲಿ ಪತ್ನಿ ಕೈ ಹಿಡಿದು ಹೊರಟ ನಿಖಿಲ್ …
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:10 + 16 =
Remember me
