ಬೆಂಗಳೂರು:ಆಗಾಗ ವಿವಾದಕ್ಕೊಳಗಾಗುವ ಸಾಮಾಜಿಕ ಕಾರ್ಯಕರ್ತ ಪ್ರಶಾಂತ್ ಸಂಬರಗಿ ವಿರುದ್ಧ ಎಫ್​ಐಆರ್ ದಾಖಲಾಗಿದೆ. ಸುಳ್ಳು ದೂರು ಸಲ್ಲಿಸಿ ವಂಚಿಸಿದ ಆರೋಪದ ಮೇಲೆ ಅವರ ವಿರುದ್ಧ ಕೇಸ್ ದಾಖಲಾಗಿದೆ.
ಉದ್ಯಮಿ ದೇವನಾಥ್ ಎಂಬವರು ನೀಡಿದ್ದ ದೂರಿನ ಮೇರೆಗೆ ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ ಕೇಸು ದಾಖಲಾಗಿದೆ. 2017ರ ಜುಲೈನಲ್ಲಿ ಸಂಬರ್ಗಿಯಿಂದ ಸಾಲ ಪಡೆದಿದ್ದ ದೇವನಾಥ್​, ಅದಕ್ಕೆ ಭದ್ರತೆಯಾಗಿ ಮನೆಯ ಅಸಲಿ ದಾಖಲೆ, ಖಾಲಿ ಚೆಕ್ ಕೂಡ ಕೊಟ್ಟಿದ್ದರು. ನಂತರ 2017ರ ಡಿಸೆಂಬರ್​ನಲ್ಲೇ ಅಷ್ಟೂ ಹಣವನ್ನು ವಾಪಸ್ ಮಾಡಿದ್ದರು.
ಇದನ್ನೂ ಓದಿ:ಸ್ಪೇಸ್​ಎಕ್ಸ್ ಇಂಜಿನಿಯರ್​ಗೆ ಲಿಂಕ್ಡ್​​ಇನ್​ನಲ್ಲಿ ‘ಸ್ಪೇಸ್’ ಇಲ್ಲ; 14ರ ಹರೆಯದಲ್ಲೇ ಭಾರಿ ಸಾಧನೆ ಮಾಡಿದಾತನ ಖಾತೆ ಬ್ಲಾಕ್​ ಮಾಡಿದ್ಯಾಕೆ?
ಆದರೆ ಹೆಚ್ಚಿನ ಬಡ್ಡಿ ಹಣ ನೀಡಬೇಕೆಂದು ಮನೆ ದಾಖಲೆ‌ ನೀಡದೆ ಸತಾಯಿಸಿದ್ದ ಸಂಬರಗಿ, ವಿವಿಧ ಪೊಲೀಸ್ ಠಾಣೆಗಳಲ್ಲಿ ದೇವನಾಥ್ ವಿರುದ್ಧ ಸುಳ್ಳು ದೂರುಗಳನ್ನು ಕೂಡ ನೀಡಿದ್ದರು. ಈ ಎಲ್ಲದರ ಕುರಿತು ದೇವನಾಥ್ ನೀಡಿದ್ದ ದೂರಿನ ಹಿನ್ನೆಲೆಯಲ್ಲಿ ಪೊಲೀಸರು ಪ್ರಶಾಂತ್ ಸಂಬರಗಿ ವಿರುದ್ಧ ಎಫ್​ಐಆರ್ ದಾಖಲಿಸಿದ್ದಾರೆ.
ಈ ಕಾರ್ ‘ರೇಂಜೇ’ ಬೇರೆ!: ಬ್ಯಾಟರಿ ಫುಲ್ ಚಾರ್ಜ್ ಮಾಡಲು ಹತ್ತೇ ನಿಮಿಷ, ಒಮ್ಮೆ ಚಾರ್ಜ್​ ಮಾಡಿದ್ರೆ 1,200 ಕಿ.ಮೀ. ಪ್ರಯಾಣ!
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…
Sign in to your account
Please enter an answer in digits:11 − six =
Remember me
