ಬೆಂಗಳೂರು:ಬಿಜೆಪಿ ನಾಯಕರ ವಿರುದ್ಧ ಅವಹೇಳನಕಾರಿ ಪೋಸ್ಟ್ ಹಾಕಿದ ಆರೋಪದ ಹಿನ್ನಲೆ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹಾಗೂ ಬಿ.ಆರ್.ನಾಯ್ಡು ವಿರುದ್ಧ ಹೈಗ್ರೌಂಡ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ಬಿಜೆಪಿ ಅಭಿಯಾನದ ಪೋಸ್ಟರ್ ತಿರುಚಿ ಕರ್ನಾಟಕ ಕಾಂಗ್ರೆಸ್​ ಸಾಮಾಜಿಕ ಜಾಲತಾಣ ಖಾತೆಗಳಲ್ಲಿ ಬಿಜೆಪಿ ನಾಯಕರ ವಿರುದ್ಧ ಅವಹೇಳನಕಾರಿ ಪೋಸ್ಟ್ ಹಾಕಿದ ಆರೋಪದ ಹಿನ್ನಲೆ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹಾಗೂ ಬಿ.ಆರ್.ನಾಯ್ಡು ವಿರುದ್ಧ ಹೈಗ್ರೌಂಡ್ ಠಾಣೆಯಲ್ಲಿ ಎಫ್ಐಆರ್ ದಾಖಲು ಮಾಡಲಾಗಿದೆ.
ಬಿಜೆಪಿ ಕಾನೂನು ಪ್ರಕೋಷ್ಟ ಮಾಜಿ ಸಂಚಾಲಕ ಯೋಗೇಂದ್ರ ಹೊಡಘಟ್ಟ ಅವರು  ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್​ಗೆ ಖಾಸಗಿ ದೂರು ಸಲ್ಲಿಸಿದ್ದರು. ಬಿಜೆಪಿ ಅಭಿಯಾನದ ಪೋಸ್ಟರ್ ತಿರುಚಿ ಅವಹೇಳನಕಾರಿ ಪೋಸ್ಟ್, ಕಾಂಗ್ರೆಸ್ ಪಕ್ಷ ಹಂಚಿಕೊಂಡಿತ್ತು.
ಆದ್ದರಿಂದ ಫೋರ್ಜರಿ, ಎರಡು ಗುಂಪುಗಳ‌ ನಡುವೆ ದ್ವೇಷ ಮೂಡಿಸಿದ ಆರೋಪದ ಮೇಲೆ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ತನಿಖೆಗೆ ಆದೇಶಿಸಿತ್ತು. ಇದೀಗ ಡಿಕೆ ಶಿವಕುಮಾರ್​ ಮತ್ತು ಬಿ.ಆರ್.ನಾಯ್ಡು ವಿರುದ್ಧ 153(a), 504, 506,464 ಸೆಕ್ಷನ್​​ ಅಡಿ ಎಫ್​ಐಆರ್​ ದಾಖಲಿಸಲಾಗಿದೆ.
ಬಿಳಿ ಇಡ್ಲಿ ಬೇಡಾ, ಕೆಂಪು ಕೆಂಪಾದ ಬೀಟ್​​ರೂಟ್ ಇಡ್ಲಿ ಮಾಡಿ ನೋಡಿ…ನಿನ್ನ ಆಸ್ತಿ ನನ್ನ ಬಾತ್ ರೂಮ್​ಗೂ ಬೆಲೆ ಬಾಳಲ್ಲ..ಸ್ಟಾರ್ ಹೀರೋಯಿನ್ ವಾರ್ನಿಂಗ್ ಕೊಟ್ಟ ನಟಮೈಸೂರು ಮಹಾರಾಜ ಯದುವೀರ್‌ ಬಳಿ ಸ್ವಂತ, ಮನೆ ಕಾರೂ ಇಲ್ಲ; ಆದ್ರೂ 4.99 ಕೋಟಿ ರೂ. ಆಸ್ತಿ ಮೌಲ್ಯದ ಒಡೆಯಬಾಡಿಗೆ ಮನೆ ಹುಡುಕುತ್ತಿದ್ದೀರಾ? ಈ ವಿಷಯ ಮೊದಲು ತಿಳಿದುಕೊಳ್ಳಿ.. ಇಲ್ಲದಿದ್ದರೆ ಭಾರೀ ಬೆಲೆ ತೆರಬೇಕಾಗುತ್ತದೆ…
ಬಿಳಿ ಇಡ್ಲಿ ಬೇಡಾ, ಕೆಂಪು ಕೆಂಪಾದ ಬೀಟ್​​ರೂಟ್ ಇಡ್ಲಿ ಮಾಡಿ ನೋಡಿ…

ನಿನ್ನ ಆಸ್ತಿ ನನ್ನ ಬಾತ್ ರೂಮ್​ಗೂ ಬೆಲೆ ಬಾಳಲ್ಲ..ಸ್ಟಾರ್ ಹೀರೋಯಿನ್ ವಾರ್ನಿಂಗ್ ಕೊಟ್ಟ ನಟ

ಮೈಸೂರು ಮಹಾರಾಜ ಯದುವೀರ್‌ ಬಳಿ ಸ್ವಂತ, ಮನೆ ಕಾರೂ ಇಲ್ಲ; ಆದ್ರೂ 4.99 ಕೋಟಿ ರೂ. ಆಸ್ತಿ ಮೌಲ್ಯದ ಒಡೆಯ

ಬಾಡಿಗೆ ಮನೆ ಹುಡುಕುತ್ತಿದ್ದೀರಾ? ಈ ವಿಷಯ ಮೊದಲು ತಿಳಿದುಕೊಳ್ಳಿ.. ಇಲ್ಲದಿದ್ದರೆ ಭಾರೀ ಬೆಲೆ ತೆರಬೇಕಾಗುತ್ತದೆ…

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:15 + 20 =
Remember me
