ತುಮಕೂರು:ಕಾಂಗ್ರೆಸ್ ನಾಯಕನ ಮೇಲಿನ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗುಬ್ಬಿ ಶಾಸಕ ಎಸ್.ಆರ್ ಶ್ರೀನಿವಾಸ್ ಮೇಲೆ ಎಫ್‍ಐಆರ್ ದಾಖಲಾಗಿದೆ.
ನಡೆದಿದ್ದೇನು?:ಟೆಂಡರ್ ಕಾಮಗಾರಿಯಲ್ಲಿ ಅನ್ಯಾಯ ನಡೆದಿದೆ ಎಂದು ಕಳೆದ ಗುರುವಾರ ರಾತ್ರಿ ಪಿಡಬ್ಲ್ಯೂಡಿ ಇಲಾಖೆ ಕಚೇರಿ ಮುಂಭಾಗ ಕಾಂಗ್ರೆಸ್ ಮುಖಂಡ ರಾಯಸಂದ್ರ ರವಿಕುಮಾರ್ ಧರಣಿಗೆ ಕುಳಿತಿದ್ದರು.
ತಡರಾತ್ರಿ ಸುಮಾರು 11.30 ಗಂಟೆಗೆ ಕೆಎಸ್‌ಆರ್‌ಟಿಸಿ ನಿಗಮದ ಅಧ್ಯಕ್ಷ ಎಸ್‌.ಆರ್‌. ಶ್ರೀನಿವಾಸ್‌ ಮತ್ತು ಸಹಚರರು ಪಿಡಬ್ಲ್ಯುಡಿ ಕಚೇರಿ ಆವರಣಕ್ಕೆ ನುಗ್ಗಿ ರಾಯಸಂದ್ರ ರವಿಕುಮಾರ್‌ ಮೇಲೆ ಹಲ್ಲೆ ನಡೆಸಿದ್ದಾರೆ. ಸ್ಥಳದಲ್ಲಿದ್ದ ಸಾಮಗ್ರಿಗಳನ್ನು ಚೆಲ್ಲಾಪಿಲ್ಲಿ ಮಾಡಿ ಸ್ಥಳವನ್ನು ಅಸ್ತವ್ಯಸ್ಥ ಮಾಡಿದ್ದಾರೆ.  ಶಾಸಕ ಹಾಗೂ ಅವರ ಸಹಚರರು ಏಕಾಏಕಿ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ.
ಈ ಸಂಬಂಧ ರವಿಕುಮಾರ್ ನೀಡಿದ ದೂರಿನಡಿ ತುಮಕೂರಿನತಿಲಕ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ  ಎಫ್‍ಐಆರ್ ದಾಖಲಾಗಿದೆ.
ಮಾರ್ಚ್​ 22 ರಿಂದ 3 ದಿನ ಗುಡುಗು-ಮಿಂಚು ಸಹಿತ ಮಳೆ, ಹವಾಮಾನ ಇಲಾಖೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:12 + 3 =
Remember me
