ತುಮಕೂರು:ಏಷ್ಯಾದ ಅತಿದೊಡ್ಡ ಸೋಲಾರ್ ಘಟಕ ಎನಿಸಿಕೊಂಡಿರುವ ತುಮಕೂರು ಜಿಲ್ಲೆ ಪಾವಗಡ ತಾಲೂಕಿನ ಸೋಲಾರ್ ಪಾರ್ಕ್​ನಲ್ಲಿ ಭಾರಿ ಅಗ್ನಿ ಅವಘಡ ಸಂಭವಿಸಿದ್ದು, ಕಾರು ಹಾಗೂ ಬೈಕ್​ ಧಗಧಗಿಸಿ ಉರಿದಿದೆ.
ಸೋಲಾರ್ ಪಾರ್ಕ್​ನ ತಿರುಮಣಿ ಭಾಗದ ಬ್ಲಾಕ್​ ನ. 37ರಲ್ಲಿ ಈ ಅಗ್ನಿ ಅವಘಡ ಸಂಭವಿಸಿದೆ. ಸೋಲಾರ್ ಪ್ಯಾನೆಲ್​ಗಳ ಕೆಳಗಿದ್ದ ಹುಲ್ಲಿಗೆ ಬೆಂಕಿ ತಗುಲಿದ್ದರಿಂದ ಈ ಅನಾಹುತ ಸಂಭವಿಸಿರಬಹುದು ಎನ್ನಲಾಗಿದ್ದು, ಸಿಬ್ಬಂದಿ ಹರಸಾಹಸ ಪಟ್ಟು ಬೆಂಕಿಯನ್ನು ನಂದಿಸಿದ್ದಾರೆ. ಒಂದು ಕಾರು ಹಾಗೂ ಒಂದು ಬೈಕ್ ಸಂಪೂರ್ಣ ಸುಟ್ಟು ಹೋಗಿದ್ದು, ಒಟ್ಟು 10 ಲಕ್ಷ ರೂಪಾಯಿಗೂ ಅಧಿಕ ಮೊತ್ತದ ನಷ್ಟ ಸಂಭವಿಸಿದೆ ಎಂದು ಅಂದಾಜಿಸಲಾಗಿದೆ.
ಏಷ್ಯಾದ ಅತಿದೊಡ್ಡ ಸೋಲಾರ್​ ಪಾರ್ಕ್​ನಲ್ಲಿ ಅಗ್ನಿ ಅವಘಡ, ಧಗಧಗಿಸಿ ಉರಿದ ಬೈಕ್..ವಿವರಗಳಿಗೆhttps://t.co/YaFZZbZDD9ನೋಡಿpic.twitter.com/RmzXBzkwJZ— Vijayavani (@VVani4U)February 7, 2021
ಏಷ್ಯಾದ ಅತಿದೊಡ್ಡ ಸೋಲಾರ್​ ಪಾರ್ಕ್​ನಲ್ಲಿ ಅಗ್ನಿ ಅವಘಡ, ಧಗಧಗಿಸಿ ಉರಿದ ಬೈಕ್..ವಿವರಗಳಿಗೆhttps://t.co/YaFZZbZDD9ನೋಡಿpic.twitter.com/RmzXBzkwJZ

ಏಷ್ಯಾದ ಅತಿದೊಡ್ಡ ಸೋಲಾರ್​ ಪಾರ್ಕ್​ನಲ್ಲಿ ಅಗ್ನಿ ಅವಘಡವಿವರಗಳಿಗೆhttps://t.co/YaFZZbZDD9ನೋಡಿpic.twitter.com/k8pro0MC9Y— Vijayavani (@VVani4U)February 7, 2021
ಏಷ್ಯಾದ ಅತಿದೊಡ್ಡ ಸೋಲಾರ್​ ಪಾರ್ಕ್​ನಲ್ಲಿ ಅಗ್ನಿ ಅವಘಡವಿವರಗಳಿಗೆhttps://t.co/YaFZZbZDD9ನೋಡಿpic.twitter.com/k8pro0MC9Y


ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:12 − 7 =
Remember me
