ವಿಜಯಪುರ:ನಗರದ ಕೇಂದ್ರ ಬಸ್‌ ನಿಲ್ದಾಣ ಬಳಿಯ ಅನುಗ್ರಹ ಕಣ್ಣಿನ ಆಸ್ಪತ್ರೆಯ ಕೊಠಡಿಯಲ್ಲಿ ಮಂಗಳವಾರ ಬೆಳಗ್ಗೆ ಬೆಂಕಿ ಅವಘಡ ಸಂಭವಿಸಿದೆ.
ವಿದ್ಯುತ್‌ ಶಾರ್ಟ್ ಸರ್ಕ್ಯೂಟ್‌ನಿಂದ ಆಸ್ಪತ್ರೆಯ ಮೇಲಿನ ಮಹಡಿಯಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, ಅದೃಷ್ಟವಶಾತ್‌ ಯಾವುದೇ ಪ್ರಾಣ ಹಾನಿಯಾಗಿಲ್ಲ. ಕೊಠಡಿಯಲ್ಲಿದ್ದ ಮಹತ್ವದ ದಾಖಲೆಗಳು ಬೆಂಕಿಗಾಹುತಿ ಆಗಿವೆ. ಅಗ್ನಿ ಶಾಮಕ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ.
ಲಕ್ಷ್ಮೀ ಪೂಜೆ ಸಂಭ್ರಮಕ್ಕೆ ಕೊಳ್ಳಿ ಇಟ್ಟ ಪಟಾಕಿ ಕಿಡಿ: ದಾವಣಗೆರೆ, ಬೆಳಗಾವಿಯಲ್ಲಿ ಧಗಧಗಿಸಿದ ಅಂಗಡಿಗಳು

ಕಂಚುಗಲ್ಲು ಬಂಡೇಮಠದ ಶ್ರೀಗಳ ಡೆತ್​ನೋಟ್​ನಲ್ಲಿ ಪ್ರಭಾವಿಗಳ ಹೆಸರು? ಸಾವಿಗೂ ಮುನ್ನ ಮಠಕ್ಕೆ ಬಂದಿದ್ದರಂತೆ ಸಚಿವರ ಆಪ್ತರು..!

ಬೆಂಗ್ಳೂರಲ್ಲಿ ಪಟಾಕಿ ಅವಘಡ: ರಾಕೆಟ್​ ಸ್ಫೋಟಕ್ಕೆ ಬಾಲಕನ ಮುಖ ಸುಟ್ಟೋಯ್ತು, ದಾರಿಯಲ್ಲಿ ಹೋಗುತ್ತಿದ್ದವನ ಕಣ್ಣಿಗೂ ಹಾನಿ…

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:three × one =
Remember me
