ಬೆಂಗಳೂರು:ನಿನ್ನೆ ತಡ ರಾತ್ರಿ ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಅಗ್ನಿ ಅವಘಡ ನಡೆದಿದ್ದು ಎರಡೂ ಕಡೆ ಗೋಡೌನ್​ಗಳು ಬೆಂಕಿಗೆ ಆಹುತಿ ಆಗಿವೆ. ನಿನ್ನೆ ರಾತ್ರಿ ನಗರದ ಟಿಂಬರ್ ಲೇಔಟ್​ನಲ್ಲಿ ಪ್ಲೈವುಡ್ ಗೋದಾಮಿಗೆ ಬೆಂಕಿ ಬಿದ್ದಿದ್ದು ನವೀನ್ ಗುಪ್ತಾ ಎಂಬುವವರಿಗೆ ಸೇರಿರುವ ಗೋದಾಮು ಸಂಪೂರ್ಣ ಭಸ್ಮವಾಗಿದೆ.

ತಡರಾತ್ರಿ 1 ಗಂಟೆ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದ್ದು ಲಕ್ಷಾಂತರ ರೂಪಾಯಿ ಮೌಲ್ಯದ ಪ್ಲೈ ವುಡ್ ಸುಟ್ಟು ಬೂದದಿಯಾಗಿದೆ. ಮಾಲೀಕ ನವೀನ್ ಗುಪ್ತ, ಕಳೆದ 7 ವರ್ಷದಿಂದ ಗೋಡನ್ ನಡೆಸುತ್ತಿದ್ದರು. ರಾತ್ರಿ ಬಿದ್ದ ಬೆಂಕಿಯಿಂದಾಗಿ ಮಾಲೀಕರು ಆಘಾತಕ್ಕೆ ಒಳಗಾಗಿದ್ದಾರೆ.
ನವೀನ್​ ಗುಪ್ತಾ ಸಂಜೆ ಎಂದಿನಂತೆ ಗೋಡನ್ ಗೆ ಬೀಗಾ ಹಾಕಿ‌ ಹೋಗಿದ್ದಾರೆ. ಗೋದಾಮಿನಲ್ಲಿ ಯಾರು ಇಲ್ಲದ ಸಮಯದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಬೆಂಕಿ ದೊಡ್ಡದಾಗುತ್ತಿದ್ದಂತೆ ಸುತ್ತಮುತ್ತಲು ಇದ್ದ ಜನರು ಅಗ್ನಿಶಾಮಕ ದಳಕ್ಕೆ ಕರೆ ಮಾಡಿದ್ದು 10 ಅಗ್ನಿಶಾಮಕ ವಾಹನಗಳು ಬಂದು ಬೆಂಕಿ‌ನಂದಿಸಿವೆ. ಆದರೆ ಸಂಪೂರ್ಣ ಗೋಡನ್ ಸುಟ್ಟು ಭಸ್ಮವಾಗಿದೆ.

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:nineteen − 12 =
Remember me
