ಗುಂಡ್ಲುಪೇಟೆ:ಕಳೆದ ಕೆಲವು ದಿನಗಳಿಂದ ಬೆಂಗಳೂರು ಹೊರವಲಯದಲ್ಲಿರುವ ತುರಹಳ್ಳಿ ಕಾಡು ಪದೇಪದೆ ಬೆಂಕಿಗೆ ತುತ್ತಾಗಿ, ಭಾರಿ ನಷ್ಟ ಉಂಟಾಗಿರುವ ಬೆನ್ನಿಗೇ ಇದೀಗ ಬಂಡೀಪುರ ಅರಣ್ಯ ಪ್ರದೇಶದಲ್ಲೂ ಬೆಂಕಿ ಕಾಣಿಸಿಕೊಂಡಿದೆ. ಬಂಡೀಪುರದ ಮದ್ದೂರು ಅರಣ್ಯ ಪ್ರದೇಶದಲ್ಲಿ ಮೂರು ಕಡೆ ಭಾರಿ ಪ್ರಮಾಣದಲ್ಲಿ ಬೆಂಕಿ ಬಿದ್ದಿದ್ದು, ಅಗ್ನಿಜ್ವಾಲೆ ನಿಯಂತ್ರಣಕ್ಕೆ ಬಾರದೆ ಕಾಡು ಧಗಧಗಿಸಿ ಉರಿಯುತ್ತಿದೆ.
ಕರಡಿಕಲ್ಲು ಗುಡ್ಡದ ಮೂರು ದಿಕ್ಕಿನಲ್ಲಿ ಏಕಕಾಲದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಬೆಂಕಿ ವ್ಯಾಪಿಸದಂತೆ ಕಾರ್ಯಾಚರಣೆ ನಡೆಸಲು ಎಲ್ಲ ವಲಯಗಳ ಸಿಬ್ಬಂದಿ ದೌಡಾಯಿಸಿ ಸತತ ಪ್ರಯತ್ನ ನಡೆಸಿದ್ದಾರೆ‌.
2019ರ ಮಾರ್ಚ್​ ಮೊದಲ ವಾರದಲ್ಲಿ ಬಂಡೀಪುರ ಅಭಯಾರಣದಲ್ಲಿ ಭಾರಿ ಪ್ರಮಾಣದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ದೊಡ್ಡ ಪ್ರಮಾಣದ ವನ್ಯಸಂಪತ್ತು ಅಗ್ನಿಗಾಹುತಿ ಆಗಿತ್ತು. ಈ ಸಂದರ್ಭದಲ್ಲಿ ಹಲವಾರು ವನ್ಯಜೀವಿಗಳು ಜೀವಂತ ಸುಟ್ಟುಹೋಗಿದ್ದು, ಅಸಂಖ್ಯಾತ ಮರಗಳೂ ಸುಟ್ಟು ಭಸ್ಮವಾಗಿದ್ದವು.
ಬೆಣ್ಣೆ ಕಾಫಿ ಕುಡಿದಿದ್ದೀರಾ?; ನೋಡಿ.. ಇಲ್ಲಿ ಇಪ್ಪತ್ತು ವರ್ಷಗಳಿಂದ ಸಿಗುತ್ತಿದೆ ‘ಬಟರ್ ಕಾಫಿ’..!

ಟ್ಯಾಕ್ಸಿ ಪ್ರಯಾಣವೂ ದುಬಾರಿ; ಮೂರು ವರ್ಷದ ನಂತರ ಪ್ರಯಾಣ ದರ ಹೆಚ್ಚಿಸಿ ಆದೇಶ

ಟ್ಯಾಕ್ಸಿ ಪ್ರಯಾಣವೂ ದುಬಾರಿ; ಮೂರು ವರ್ಷದ ನಂತರ ಪ್ರಯಾಣ ದರ ಹೆಚ್ಚಿಸಿ ಆದೇಶ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two + 3 =
Remember me
