ನೆಲಮಂಗಲ: ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ತಾಲೂಕಿನಲ್ಲಿ ಆಂಜನೇಯ ಸ್ವಾಮಿ ದೇವಾಲಯಕ್ಕೆ ಕಿಡಿಗೇಡಿಗಳು ಬೆಂಕಿ ಇಟ್ಟು ವಿಕೃತಿ ಮೆರೆದಿದ್ದು, ದುಷ್ಕರ್ಮಿಗಳ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ.
ಕೆಬಿಡಿ ಬಳಿಯ ಸರ್ಕಲ್​ ಆಂಜನೇಯ ಸ್ವಾಮಿ ದೇವಾಲಯದಲ್ಲಿ ಬುಧವಾರ ತಡರಾತ್ರಿ ಈ ದುರ್ಘಟನೆ ಸಂಭವಿಸಿದೆ. ಗರ್ಭಗುಡಿಯಲ್ಲಿದ್ದ ಕಲ್ಲಿನ ಆಂಜನೇಯ ಸ್ವಾಮಿ ಮೂರ್ತಿ ಭಗ್ನಗೊಂಡಿದೆ.ಇದನ್ನೂ ಓದಿರಿಬೇಡ ಬೇಡ ಅಂದ್ರೂ ಸಾವಿನ ಮನೆಯ ಕದ ತಟ್ಟಿದ 15ರ ಬಾಲಕ! ಕಳೆದ ವಾರವೇ ಪೊಲೀಸರು ಎಚ್ಚರಿಸಿದ್ದರು
ರಾ.ಹೆ.4ರ ತುಮಕೂರು ರಸ್ತೆ ಪಕ್ಕದಲ್ಲೇ ರ್ಕಲ್​ ಆಂಜನೇಯ ಸ್ವಾಮಿ ದೇವಾಲಯವಿದೆ. ದೇವಾಲಯಕ್ಕೆ ನುಗ್ಗಿದ ಕಿಡಿಗೇಡಿಗಳು ಹುಂಡಿ ಮತ್ತು ಇತರ ವಸ್ತುಗಳನ್ನು ಕದ್ದು, ಬೆಂಕಿ ಹಚ್ಚಿ ಪರಾರಿಯಾಗಿದ್ದಾರೆ. ಗುರುವಾರ ಮುಂಜಾನೆ ಈ ಪ್ರಕರಣ ಬೆಳಕಿಗೆ ಬಂದಿದ್ದು, ನೆಲಮಂಗಲ ಗ್ರಾಮಾಂತರ ಠಾಣೆ ಪೊಲೀಸರು ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ.
ಮನೆ ತೆರವು ಕಾರ್ಯಾಚರಣೆ: ವಿಷಕುಡಿದ ಮಹಿಳೆಯರು, ಸ್ಥಳದಲ್ಲಿ ಉದ್ವಿಗ್ನ ಪರಿಸ್ಥಿತಿ

ಅಡಕೆ ರೂಪದಲ್ಲಿ ಮನೆಗೆ ಬಂದ ಜವರಾಯ 1 ವರ್ಷದ ಮಗುವಿನ ಪ್ರಾಣ ಹೊತ್ತೊಯ್ದ!

ಬೇಡ ಬೇಡ ಅಂದ್ರೂ ಸಾವಿನ ಮನೆಯ ಕದ ತಟ್ಟಿದ 15ರ ಬಾಲಕ! ಕಳೆದ ವಾರವೇ ಪೊಲೀಸರು ಎಚ್ಚರಿಸಿದ್ದರು

ತಹಸೀಲ್ದಾರ್​ ಕಚೇರಿ ಬಳಿ ಹಾವಿನ ಜತೆ ಆಟವಾಡುತ್ತಿದ್ದ ವೃದ್ಧ ಕ್ಷಣಾರ್ಧದಲ್ಲೇ ಪ್ರಾಣಬಿಟ್ಟ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:sixteen + 17 =
Remember me
