ಚಾಮರಾಜನಗರ:ಬೇಸಿಗೆ ಆರಂಭಕ್ಕೂ ಮುನ್ನವೇ ಬಂಡೀಪುರ ಅರಣ್ಯದಲ್ಲಿ ಬೆಂಕಿ ಅವಘಡ ಸಂಭವಿಸಿದ್ದು ನೂರಾರು ಎಕರೆ ಕಾಡು ಹಾನಿಯಾಗಿದೆ.
ಜಿ.ಎಸ್.ಬೆಟ್ಟ ವ್ಯಾಪ್ತಿಯ ಮೂರ್ಕಲ್ ಗುಡ್ಡದಲ್ಲಿ ಶನಿವಾರ ಸಂಜೆ ಬೆಂಕಿ ಬಿದ್ದಿದ್ದು, ಬೆಂಕಿಯ ಕೆನ್ನಾಲಗೆಗೆ ಅರಣ್ಯ ಹೊತ್ತು ಉರಿಯುತ್ತಿದ್ದು, ರಾತ್ರಿ 8 ಗಂಟೆಯಾದರೂ ನಿಯಂತ್ರಣ ಸಾಧ್ಯವಾಗಿರಲಿಲ್ಲ.ಇದನ್ನೂ ಓದಿರಿಸೆಕ್ಸ್​ ಮಾಡುವಾಗ ಪ್ರಜ್ಞೆ ತಪ್ಪಿದಳು, ನಾನು ಕೊಲೆ ಮಾಡಿಲ್ಲ… ಎಂದು ಕಣ್ಣೀರಿಟ್ಟ ಆರೋಪಿ
ಅರಣ್ಯದಲ್ಲಿ ಬೆಂಕಿ ಅವಘಡ ತಡೆಯಲು ಅರಣ್ಯ ಸಿಬ್ಬಂದಿ ಬೆಂಕಿ ರೇಖೆ ನಿರ್ಮಿಸುತ್ತಿದ್ದರು. ಈ ವೇಳೆ ಚೌಡಹಳ್ಳಿ ಬಳಿಯ ಮೂರ್ಕಲ್ ಗುಡ್ಡದಲ್ಲಿ ಬೆಂಕಿ ಹೊತ್ತಿಕೊಂಡಿದೆ ಎನ್ನಲಾಗಿದೆ. ಕ್ಷಣಾರ್ಧದಲ್ಲಿ ಬೆಂಕಿಯ ಜ್ವಾಲೆ ನೂರಾರು ಎಕರೆ ಅರಣ್ಯಕ್ಕೆ ವ್ಯಾಪಿಸಿದೆ. ಬೆಂಕಿಯ ತ್ರೀವತೆ ಹೆಚ್ಚಿದ್ದು, ಮತ್ತಷ್ಟು ಹಬ್ಬುವ ಸಾಧ್ಯತೆ ಇದೆ.
ಅರಣ್ಯ ಸಿಬ್ಬಂದಿ ನಿರ್ಲಕ್ಷ್ಯದಿಂದ ಕಾಡಿಗೆ ಬೆಂಕಿ ಬಿದ್ದಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಬೆಂಕಿ ನಂದಿಸಲು ಅರಣ್ಯ ಸಿಬ್ಬಂದಿ ಹರಸಾಹಸ ಪಡುತ್ತಿದ್ದಾರೆ.
ರಾಜಕೀಯ ತುಂಬಾ ಕಷ್ಟ… ಎಂದ ಅಣ್ಣಾಮಲೈ!

ವಿಷ್ಣುದಾದಗೆ ಅಪಮಾನ: ದುಷ್ಕರ್ಮಿಗಳ ವಿರುದ್ಧ ಸಿಡಿದೆದ್ದ ದರ್ಶನ್​

ಪತ್ನಿ ಊರಿಗೆ ಹೋದಳೆಂದು ಸ್ನೇಹಿತೆಯನ್ನ ಮನೆಗೆ ಕರೆಸಿಕೊಂಡ ಟೆಕ್ಕಿಗೆ ಕಾದಿತ್ತು ಶಾಕ್​!

ಪ್ರೀತಿಯ ನಾಯಿಗೆ ಸ್ನಾನ ಮಾಡಿಸಲು ಹೋದ ಅಣ್ಣ-ತಂಗಿ ದುರ್ಮರಣ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:1 + 13 =
Remember me
