ಬೆಂಗಳೂರು:ಬೆಂಗಳೂರಿನ ರಾಮಸಂದ್ರದ ಕುಂಬಳಗೋಡಿನಲ್ಲಿರುವ ಪರ್ಫ್ಯೂಮ್ ಫ್ಯಾಕ್ಟರಿಯಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡಿದ್ದು, ಅಗ್ನಿಯ ಕೆನ್ನಾಲಿಗೆಗೆ ಮೂವರು ಕಾರ್ಮಿಕರು ಸಜೀವ ದಹನವಾಗಿದ್ದಾರೆ.
ಇದನ್ನೂ ಓದಿ:ನಿಂಬೆಹಣ್ಣಿನಿಂದ ನಿಮಗೆ ಗೊತ್ತಿಲ್ಲದ ಪ್ರಮುಖ ಸೀಕ್ರೇಟ್​ ವಿಷಯಗಳು ಹೀಗಿವೆ!
ಪರ್ಫ್ಯೂಮ್​ ತಯಾರಿಕೆ ಬಳಸಲು ಇಟ್ಟಿದ್ದ ಕೆಮಿಕಲ್ ಸ್ಪೋಟಕ್ಕೆ ಕಾರಣವಾಗಿದ್ದು, ಫ್ಯಾಕ್ಟರಿ ಸುತ್ತಮುತ್ತ ದಟ್ಟವಾಗಿ ಬೆಂಕಿ ಆವರಿಸಿಕೊಂಡಿದೆ. ಧಗಧಗನೆ ಹೊತ್ತಿ ಉರಿಯುತ್ತಿರುವ ಬೆಂಕಿಯನ್ನು ನಂದಿಸಲು ಅಗ್ನಿಶಾಮಕ ದಳ ಮುಂದಾಗಿದ್ದು, ನಿರಂತರವಾಗಿ ಶ್ರಮಿಸುತ್ತಿದೆ.
ಬೆಂಕಿಯ ಕೆನ್ನಾಲಿಗೆಗೆ ಸಿಲುಕಿದ ಮೂವರು ಕಾರ್ಮಿಕರು ಸಜೀವ ದಹನವಾಗಿದ್ದು, ಇನ್ನು ಕೆಲವರು ಸಿಲುಕಿರುವ ಶಂಕೆ ವ್ಯಕ್ತವಾಗಿದೆ.
ಈ ನಟ ಯಾರೆಂದು ಗೊತ್ತಿಲ್ಲದಿದ್ದರೂ ಇವರ ಡೈಲಾಗ್ ಮಾತ್ರ ಪಕ್ಕಾ ನೆನಪಿರುತ್ತೆ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two × two =
Remember me
