ಬೆಂಗಳೂರು:ನಗರದ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಎದುರೇ ಕಾರು ಚಾಲಕನೊಬ್ಬ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಮಂಗಳವಾರ ನಡೆದಿದೆ.
ಆತ್ಮಹತ್ಯೆಗೆ ಪ್ರಯತ್ನಿಸಿರುವ ವ್ಯಕ್ತಿಯನ್ನು ರಾಮನಗರ ಮೂಲದ ಕಾರು ಚಾಲಕ ಎನ್ನಲಾಗಿದೆ. ಈತ ವಿಮಾನ ನಿಲ್ದಾಣದ ಡ್ರಾಪ್​ ಮತ್ತು ಪಿಕ್​ಅಪ್​ ಪಾಯಿಂಟ್​ ಬಳಿ ಕಾರು ನಿಲ್ಲಿಸಿಕೊಂಡು, ಕಾರಿನಲ್ಲೇ ಕುಳಿತು ಬೆಂಕಿ ಹಚ್ಚಿಕೊಂಡಿದ್ದಾನೆ. ಕಾರಿನಿಂದ ದಟ್ಟ ಹೊಗೆ ಹೊರಬರುತ್ತಿದ್ದಂತೆ ಸ್ಥಳಕ್ಕೆ ಬಂದ ಅಧಿಕಾರಿಗಳು ಚಾಲಕನನ್ನು ಹೊರತೆಗೆದು ಆಸ್ಪತ್ರೆಗೆ ದಾಖಲಿಸಿದ್ದಾರೆ.
ಏರ್​ಪೋರ್ಟ್​ ದ್ವಾರದಲ್ಲಿ ಕಾರೊಳಗೆ ಕುಳಿತು ಬೆಂಕಿ ಹಚ್ಚಿಕೊಂಡ ಚಾಲಕ!ರಾಮನಗರ ಮೂಲದ ಕಾರು ಚಾಲಕನೊಬ್ಬ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ದ್ವಾರದ ಬಳಿ ಕಾರು ನಿಲ್ಲಿಸಿಕೊಂಡು, ಕಾರೊಳಗೇ ಬೆಂಕಿ ಹಚ್ಚಿಕೊಂಡಿರುವ ದೃಶ್ಯವಿದು.ವಿವರಗಳಿಗೆhttps://t.co/JCps2efeGVನೋಡಿpic.twitter.com/8unm2BGn7J
— Vijayavani (@VVani4U)March 30, 2021

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:fourteen − ten =
Remember me
