ಬೆಂಗಳೂರು:ಹಳೇ ಗುಡ್ಡದಹಳ್ಳಿಯ ಬಳಿಯ ಕೆಮಿಕಲ್ ಫ್ಯಾಕ್ಟರಿಯೊಂದರಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಧಗಧಗನೆ ಹೊತ್ತಿ ಉರಿಯುತ್ತಿರುವ ಬೆಂಕಿಯ ತೀವ್ರತೆಗೆ ಸ್ಥಳೀಯರು ಕಂಗಾಲಾಗಿದ್ದಾರೆ.
3 ಅಗ್ನಿಶಾಮಕ ವಾಹನಗಳು, ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿ ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದ್ದರೂ ಕ್ಷಣಕ್ಷಣಕ್ಕೂ ಅಗ್ನಿ ತೀವ್ರತೆ ಹೆಚ್ಚುತ್ತಿದೆ.
ಕಾರ್ಖಾನೆಯ ಬೆಂಕಿ ಪಾರ್ಕಿಂಗ್​ ಸ್ಥಳಕ್ಕೂ ಪಸರಿಸಿದ್ದು, ವಾಹನಗಳಿಗೂ ತಗುಲಿದೆ. ಒಂದು ಗಂಟೆಯಿಂದಲೂ ಸ್ಥಳದಲ್ಲಿ ಕಪ್ಪಾದ ಹೊಗೆಯ ತೀವ್ರತೆ ಹೆಚ್ಚಿದೆ. ಅಲ್ಲಿನ ನಿವಾಸಿಗಳಲ್ಲಿ ಆತಂಕ ಹೆಚ್ಚಾಗಿದೆ.
ಅಪ್ಪ ಆಗಿದ್ರು, ಅಮ್ಮ ಆಗಿದ್ರು, ತಮ್ಮನೂ ಆಗ್ತಾನೆ…

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 × 5 =
Remember me
