ಬಳ್ಳಾರಿ:ಕಷ್ಟಪಟ್ಟು ಬೆಳೆದಿದ್ದ ಮೆಣಸಿನಕಾಯಿಯನ್ನು ಚೀಲಕ್ಕೆ ತುಂಬಿಸಿ ಲಾರಿಯಲ್ಲಿ ತೆಗೆದುಕೊಂಡು ಹೋಗವಾಗ, ಬೆಂಕಿ ಅವಘಡ ಸಂಭವಿಸಿರುವ ಘಟನೆ ಬಳ್ಳಾರಿಯ ಕುರುಗೋಡು ತಾಲೂಕಿನ ಏಳುಬೆಂಚೆ ಗ್ರಾಮದ ಬಳಿ ನಡೆದಿದೆ.
ವಿರೂಪಾಕ್ಷ ಸ್ವಾಮಿ ಹೆಸರಿನ ರೈತ ಬೆಳೆದಿದ್ದ ಮೆಣಸಿಕಾಯಿಯನ್ನು ಲಾರಿಯಲ್ಲಿ ಸಾಗಿಸಲಾಗುತ್ತಿತ್ತು. 400 ಚೀಲ ಮೆಣಸಿನಕಾಯಿಯನ್ನು ಲಾರಿಯಲ್ಲಿ ತುಂಬಿಕೊಂಡು ತೆಗೆದುಕೊಂಡು ಹೋಗಲಾಗುತ್ತಿತ್ತು. ಈ ವೇಳೆ ಲಾರಿಗೆ ಬೆಂಕಿ ತಗುಲಿದೆ. ಎಲ್ಲ ಚೀಲಗಳಿಗೆ ಬೆಂಕಿ ಹತ್ತಿ ಉರಿಯಲಾರಂಭಿಸಿದೆ. ತಕ್ಷಣ ಸ್ಥಳಕ್ಕೆ ಬಂದ ಅಗ್ನಿ ಶಾಮಕ ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯ ಮಾಡಿದ್ದಾರೆ.
ವಿದ್ಯುತ್​ ತಂತಿ ತಗುಲಿರುವ ಕಾರಣದಿಂದಲೇ ಬೆಂಕಿ ಹತ್ತಿದೆ ಎನ್ನಲಾಗಿದೆ. ಆದರೆ ಅವಘಡಕ್ಕೆ ನಿಖರ ಕಾರಣವಿನ್ನು ತಿಳಿದುಬಂದಿಲ್ಲ.
ಮದುವೆ ಖರ್ಚು ಉಳಿಸಿ, ಮನೆ ಖರೀದಿಸಿದ ಜೋಡಿ! ಮದುವೆಯಲ್ಲಿ ಇದ್ದಿದ್ದು ಮೂರೇ ಅತಿಥಿಗಳು..!

ಅಪ್ಪನಿಗೆ ಕಂಠಪೂರ್ತಿ ಕುಡಿಸಿ, ಸೀಮೆಎಣ್ಣೆ ಸುರಿದು ಬೆಂಕಿ ಹಚ್ಚಿದ ಮಗಳು!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:17 − one =
Remember me
