ಮಂಡ್ಯ:ತಾಲೂಕಿನ ಹೊಳಲು ಗ್ರಾಮದಲ್ಲಿ ಮಂಗಳವಾರ ರಾತ್ರಿ ವಿದ್ಯುತ್ ತಂತಿ ತಗುಲಿದ ಪರಿಣಾಮ ಹುಲ್ಲಿನ ಸಮೇತ ಕ್ಯಾಂಟರ್ ರಸ್ತೆ ಮಧ್ಯೆಯೇ ಹೊತ್ತಿ ಉರಿದಿರುವ ಘಟನೆ ನಡೆದಿದೆ.
ಹೊಳಲು ಸಮೀಪದ ಜಮೀನಿನಿಂದ ಬೆಂಗಳೂರಿಗೆ ಒಣಹುಲ್ಲನ್ನು ತುಂಬಿಕೊಂಡು ಹೋಗುತ್ತಿದ್ದ ಕ್ಯಾಂಟರ್ ಗ್ರಾಮದೊಳಕ್ಕೆ ಬಂದಾಗ ವಿದ್ಯುತ್ ತಂತಿ ತಗುಲಿದೆ. ಕ್ಷಣಾರ್ಧದಲ್ಲಿಯೇ ಬೆಂಕಿ ಹೊತ್ತಿಕೊಂಡು ಇಡೀ ಕ್ಯಾಂಟರ್ ಆವರಿಸಿದೆ. ಇತ್ತ ಸ್ಥಳೀಯರು ಕೂಗಿಕೊಂಡಿದ್ದರಿಂದ ಚಾಲಕ ಕ್ಯಾಂಟರ್ ನಿಲ್ಲಿಸಿದ್ದಾನೆ. ಬಳಿಕ ಸಹಾಯಕನೊಂದಿಗೆ ಕ್ಯಾಂಟರ್‌ನಿಂದ ಕೆಳಗೆ ಇಳಿದ ಹಿನ್ನೆಲೆಯಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಮಾಹಿತಿ ಮೇರೆಗೆ ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿಯೊಂದಿಗೆ ಸ್ಥಳೀಯರು ಬೆಂಕಿ‌ ನಂದಿಸಲು ಪ್ರಯತ್ನಿಸಿದರೂ ಅಷ್ಟರಲ್ಲಾಗಲೇ ಕ್ಯಾಂಟರ್ ಬೆಂಕಿಗೆ ಆಹುತಿಯಾಗಿದೆ.
‘ಅವರು ದೊಡ್ಡವರು, ಕ್ಷಮಿಸಿಬಿಟ್ಟರು..’ ರಾಹುಲ್​ ಗಾಂಧಿ ವಿಚಾರದಲ್ಲಿ ತಾನು ಮಾಡಿದ ದೊಡ್ಡ ತಪ್ಪನ್ನು ಬಿಚ್ಚಿಟ್ಟ ರಮ್ಯಾ!

ಹೆರಿಗೆಯಾದ ಅಕ್ಕನನ್ನು ನೋಡಲು ಹೋದ ತಂಗಿಯನ್ನೇ ರೇಪ್ ಮಾಡಿದ ಭಾವ!

11 ವಯಸ್ಸಿಗೇ ಮಗುವಿಗೆ ಜನ್ಮವಿತ್ತ ಬಾಲಕಿ! ಇದು ಹೇಗಾಗಿದ್ದು ಎಂದು ತಲೆ ಕೆಡಿಸಿಕೊಂಡಿರುವ ಕುಟುಂಬ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one + 11 =
Remember me
