ಶಿವಮೊಗ್ಗ:ಹವಾಮಾನ ಇಲಾಖೆ ನೀಡಿರುವ ಮುನ್ಸೂಚನೆಯಂತೆ ರಾಜ್ಯಾದ್ಯಂತ ಗುಡುಗು-ಸಿಡಿಲಿನೊಂದಿಗೆ ಭಾರಿ ಮಳೆಯಾಗುತ್ತಿದ್ದು, ಸಿಡಿಲು ಬಡಿದು ತೆಂಗಿನಮರವೊಂದಕ್ಕೆ ಬೆಂಕಿ ಹೊತ್ತಿ ಧಗಧಗನೆ ಉರಿದ ಘಟನೆಯೂ ನಡೆದಿದೆ.
ಶಿವಮೊಗ್ಗ ಜಿಲ್ಲೆಯಾದ್ಯಂತ ಅಲ್ಲಲ್ಲಿ ಇಂದು ಗುಡುಗು-ಸಿಡಿಲಿನೊಂದಿಗೆ ಧಾರಾಕಾರವಾಗಿ ಮಳೆಯಾಗುತ್ತಿದೆ. ಕೆಲವೆಡೆ ಜನಜೀವನಕ್ಕೆ ತೊಂದರೆಯಾಗಿದ್ದು, ವಾಹನ ಸವಾರರಿಗೆ ಸಂಚಾರಕ್ಕೂ ಅಡ್ಡಿಯಾಗಿತ್ತು. ಮತ್ತೊಂದೆಡೆ ಶಿವಮೊಗ್ಗದ ಮಹಾವೀರ ಸರ್ಕಲ್ ಬಳಿ ಇರುವ ತೆಂಗಿನ ಮರಕ್ಕೆ ಸಿಡಿಲೆರಗಿ ಬೆಂಕಿ ಹೊತ್ತಿಕೊಂಡಿದ್ದು ಹಸಿ ಮರವೂ ಧಗಧಗನೆ ಉರಿದಿದೆ.

ಕೋವಿಡ್​ ಸೋಂಕಿತರಿಗೆ ಆಸ್ಪತ್ರೆಗಳಲ್ಲಿ ಬೆಡ್​ ಸಿಗುತ್ತಿಲ್ಲ ಎಂಬ ಚಿಂತೆಯೇ?; ಇಲ್ಲಿದೆ ನೋಡಿ ರಿಯಲ್ ಟೈಮ್ ಮಾಹಿತಿ

ಕರೊನಾಕ್ಕೆ ಸ್ಯಾಂಡಲ್​ವುಡ್ ನಟ, ನಿರ್ಮಾಪಕ ಬಲಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:14 − 6 =
Remember me
