ಚಿಕ್ಕೋಡಿ:ನಾಯಿಯೊಂದು ಐವತ್ತು ಅಡಿ ಆಳದ ಬಾವಿಗೆ ಬಿದ್ದರೂ ಬದುಕುಳಿದಿದೆ. ಅದರಲ್ಲೂ ಈ ಶ್ವಾನವನ್ನು ಬದುಕಿಸಲು ಅಗ್ನಿಶಾಮಕ ಸಿಬ್ಬಂದಿ ನಡೆಸಿದ ಕಾರ್ಯಾಚರಣೆ ಸಾರ್ವಜನಿಕರ ಮೆಚ್ಚುಗೆಗೆ ಪಾತ್ರವಾಗಿದೆ. ಬೆಳಗಾವಿ ಜಿಲ್ಲೆಯ ಚಿಕ್ಕೋಡಿಯಲ್ಲಿ ಈ ಪ್ರಕರಣ ನಡೆದಿದೆ.
ಇದನ್ನೂ ಓದಿ:ಬೆರಳ ತುದಿಯಲ್ಲೇ ಇದೆ ಬದಲಿಸುವ ಶಕ್ತಿ; ಚುನಾವಣೆ ಸುಧಾರಣೆಗೆ ಆಗಲಿ ಬದಲಾವಣೆ..
ಅಥಣಿ ತಾಲೂಕಿನ ಕಟಗೇರಿ ಗ್ರಾಮದಲ್ಲಿನ ಬಾವಿಯೊಂದಕ್ಕೆ ಈ ಶ್ವಾನ ಬಿದ್ದಿತ್ತು. ಸುಮಾರು ಐವತ್ತು ಅಡಿ ಆಳವಿದ್ದ ಈ ಬಾವಿಯಲ್ಲಿ ಬಿದ್ದ ನಾಯಿಯನ್ನು ರಕ್ಷಿಸಲು ಅಗ್ನಿಶಾಮಕ ದಳದ ಸಿಬ್ಬಂದಿ ಸುಮಾರು ಒಂದು ಗಂಟೆ ಕಾಲ ಕಾರ್ಯಾಚರಣೆ ನಡೆಸಿದ್ದಾರೆ.
ಇದನ್ನೂ ಓದಿ:ಸೀರೆ ಹಂಚಲು ಬಂದಿದ್ದ ಶಾಸಕರ ಬೆಂಬಲಿಗರನ್ನು ತರಾಟೆಗೆ ತೆಗೆದುಕೊಂಡ ಜನರು!
ಬಾವಿಯಿಂದ ಶ್ವಾನವನ್ನು ಜೀವಂತವಾಗಿ ರಕ್ಷಿಸಿದ ಅಗ್ನಿಶಾಮಕ ಪಡೆಯ ಸಿಬ್ಬಂದಿಗೆ ಕಾರ್ಯಾಚರಣೆಗೆ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಮೆಟ್ಟಿಲುಗಳು ಇಲ್ಲದ ಈ ಬಾವಿಗೆ ಹಗ್ಗದ ಸಹಾಯದಿಂದ ಇಳಿದು ನಾಯಿಯನ್ನು ರಕ್ಷಣೆ ಮಾಡಲಾಗಿದೆ.

ಹತ್ತು ವರ್ಷಗಳಿಗೂ ಅಧಿಕ ಕಾಲ ಒಂದಾದ ಮೇಲೊಂದು ಹೆರಿಗೆ; 28ನೇ ವಯಸ್ಸಿನಲ್ಲೇ 9 ಮಕ್ಕಳ ಮಹಾತಾಯಿ!
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:ten + 16 =
Remember me
