ಬೆಂಗಳೂರು:7 ವರ್ಷದ ಬಳಿಕ ಆಂತರಿಕ ಭದ್ರತಾ ಪೊಲೀಸ್ ಠಾಣೆಯಲ್ಲಿ‌ ಪ್ರಪಥಮ ಪ್ರಕರಣ ದಾಖಲಾಗಿದೆ.
ಆಂತರಿಕ ಭದ್ರತಾ ಪೊಲೀಸ್ ಪಡೆ ರಾಜ್ಯದಲ್ಲೇ ಒಂದು ವಿಶೇಷ ದಳ. ಈ ಠಾಣೆ 2013ರಲ್ಲಿ ಪ್ರಾರಂಭವಾಗಿದ್ದರೂ ಇದುವರೆಗೆ ಯಾವೊಂದು ಕೇಸ್ ದಾಖಲಾಗಿರಲಿಲ್ಲ. ಐಪಿಎಸ್​ ಅಧಿಕಾರಿ ಭಾಸ್ಕರ್ ರಾವ್, ಆಂತರಿಕ ಭದ್ರತಾ ಪಡೆಯ ಉಸ್ತುವಾರಿ ವಹಿಸಿಕೊಳ್ಳುತ್ತಿದ್ದಂತೆ ಇದೀಗ ಮೊದಲ ಕೇಸ್​ ದಾಖಲಾಗಿದೆ.
ಇದನ್ನೂ ಓದಿರಿಬೆಂಗಳೂರಲ್ಲಿ ವಿದೇಶಿಗರಿದ್ದ 35 ಮನೆಗಳ ಮೇಲೆ ರಾತ್ರೋರಾತ್ರಿ ಸಿಸಿಬಿ ರೇಡ್​… ಬೆಚ್ಚಿ ಬೀಳಿಸುತ್ತೆ ಅಲ್ಲಿನ ಅಕ್ರಮ
ಮಾದಕ ವಸ್ತು ನಿಯಂತ್ರಣ ಕಾಯ್ದೆಯಡಿ ಆ.5ರಂದು ಆಂತರಿಕ ಭದ್ರತಾ ಪೊಲೀಸ್ ಠಾಣೆಯಲ್ಲಿ‌ ಮೊದಲ ಕೇಸ್​ ದಾಖಲಾಗಿದ್ದು, ಆರೋಪಿಯನ್ನು ಬಂಧಿಸಲಾಗಿದೆ. ಈ ಪ್ರಕರಣ ದಾಖಲಾಗುವ ಮೂಲಕ ಆಂತರಿಕ ಭದ್ರತಾ ಪೊಲೀಸ್ ಠಾಣೆಗೆ ಅಧಿಕೃತ ಚಾಲನೆ ನೀಡಲಾಗಿದೆ. ಮೊದಲ ಪ್ರಕರಣದ ಬಗ್ಗೆ ಆಂತರಿಕ ಭದ್ರತಾ ವಿಭಾಗದ ಎಡಿಜಿಪಿ ಭಾಸ್ಕರ್ ರಾವ್ ಟ್ವೀಟ್ ಮೂಲಕ ತಿಳಿಸಿದ್ದಾರೆ.
Internal Security Division was made a police station in 2013 but never activated. On 5 August, the first case under Narcotics Act registered and arrests made.@BSBommaiand@DgpKarnatakahave appreciated. It has state wide jurisdiction n augment specialized agencies.
— Bhaskar Rao (@Nimmabhaskar22)August 11, 2020

ಡ್ರಗ್ಸ್​ ಪೆಡ್ಲರ್ಸ್ ವಿರುದ್ಧ ಸಿಸಿಬಿ ಸಮರ, ಕೊಕೇನ್ ಮಾರುತ್ತಿದ್ದ ನೈಜೀರಿಯಾ ಪ್ರಜೆಗಳಿಬ್ಬರ ಬಂಧನ

ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:thirteen + 19 =
Remember me
