ಬೆಂಗಳೂರುಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು ಪ್ರಥಮ ಪಿಯುಸಿ ವಾರ್ಷಿಕ ಪರೀಕ್ಷೆ ವೇಳಾಪಟ್ಟಿಯನ್ನು ಪ್ರಕಟಿಸಿದೆ. 2024ರ ಫೆ.13ರಿಂದ 28ರ ವರೆಗೆ ನಡೆಯಲಿದೆ.
ಫೆ.13- ಕನ್ನಡ, ಅರೇಬಿಕ್, ಫೆ.14- ಹಿಂದಿ, ಫೆ.15- ರಾಜ್ಯಶಾಸ, ಸಂಖ್ಯಾಶಾಸ, ಫೆ.16- ಮಾಹಿತಿ ತಂತ್ರಜ್ಞಾನ, ರೀಟೈಲ್, ಆಟೋಮೊಬೈಲ್, ಹೆಲ್ತ್‌ಕೇರ್, ಬ್ಯೂಟಿ ಆೃಂಡ್ ವೆಲ್‌ವೆಸ್, ಫೆ.17- ಐಚ್ಛಿಕ ಕನ್ನಡ, ಲೆಕ್ಕಶಾಸ, ಭೂಗರ್ಭಶಾಸ, ಗೃಹ ವಿಜ್ಞಾನ, ಫೆ.19- ಇತಿಹಾಸ, ಭೌತಶಾಸ, ಫೆ.20- ತಮಿಳು, ತೆಲುಗು, ಮಲಯಾಳಂ, ಮರಾಠಿ, ಉರ್ದು, ಸಂಸ್ಕೃತ, ್ರೆಂಚ್, ಫೆ.21- ಹಿಂದೂಸ್ತಾನಿ ಸಂಗೀತ, ಮನಃಶಾಸ, ರಸಾಯನಶಾಸ, ಮೂಲ ಗಣಿತ, ಫೆ.22- ತರ್ಕಶಾಸ, ವ್ಯವಹಾರ ಅಧ್ಯಯನ, ಫೆ 23- ಗಣಿತ, ಶಿಕ್ಷಣ ಶಾಸ, ಫೆ.24- ಅರ್ಥಶಾಸ, ಫೆ.26- ಸಮಾಜಶಾಸ, ವಿದ್ಯುನ್ಮಾನಶಾಸ, ಗಣಕ ವಿಜ್ಞಾನ, ಫೆ.27- ಇಂಗ್ಲಿಷ್, ಫೆ.28- ಭೂಗೋಳಶಾಸ ಮತ್ತು ಜೀವಶಾಸ ಪರೀಕ್ಷೆಗಳು ನಡೆಯಲಿವೆ.
ಎಲ್ಲ ಪರೀಕ್ಷೆಗಳು ಬೆಳಗ್ಗೆ 10.15ರಿಂದ ಮಧ್ಯಾಹ್ನ 1.30ರ ವರೆಗೆ ನಡೆಯಲಿವೆ. 80 ಅಂಕಗಳಿಗೆ ಪರೀಕ್ಷೆ ನಡೆಯಲಿದ್ದು, 20 ಅಂಕಗಳಿಗೆ ಆಂತರಿಕ ಮೌಲ್ಯಮಾಪನವಿರಲಿದೆ ಎಂದು ಮಂಡಳಿ ಅಧ್ಯಕ್ಷರು ತಿಳಿಸಿದ್ದಾರೆ.
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…
ಬೆಂಗಳೂರು:  ಇಡ್ಲಿ ಅಂದ್ರೆ ಯಾರಿಗೆ ತಾನೇ ಇಷ್ಟವಿಲ್ಲ ಹೇಳಿ.  ಹೆಚ್ಚಿನವರು ಇಡ್ಲಿಯನ್ನು ಇಷ್ಟಪಟ್ಟು ತಿನ್ನುತ್ತಾರೆ. ಇಡ್ಲಿ…
Sign in to your account
Please enter an answer in digits:four × five =
Remember me
