ಮಂಗಳೂರು :ಮಂಗಳೂರಿನ ಪಿಲಿಕುಳ ನಿಸರ್ಗಧಾಮದಲ್ಲಿ ಅತಿ ಹಿರಿಯ ಹುಲಿ ವಿಕ್ರಂ ಸೋಮವಾರ ಮೃತಪಟ್ಟಿದೆ. 2003ರಲ್ಲಿ ಶಿವಮೊಗ್ಗದಿಂದ ಈ ಈ ಹುಲಿಯನ್ನು ತರಲಾಗಿತ್ತು.
21 ವರ್ಷ ಕಾಲ ಬದುಕಿದ ಈ ಹುಲಿ ವಯಸ್ಸಿನ ಕಾರಣದಿಂದ ಸೋಮವಾರ ಬೆಳಗ್ಗೆ ಸಾವನ್ನಪ್ಪಿರುವುದಾಗಿ ಪಿಲಿಕುಳ ವನ್ಯಜೀವಿಧಾಮದ ಅಧಿಕಾರಿಗಳು ತಿಳಿಸಿದ್ದಾರೆ.

ಭಾರತದಲ್ಲಿ 2+2 ಸಚಿವಾಲಯ ಮಟ್ಟದ ಸಭೆಗೆ ಸಿದ್ಧತೆ
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:6 + 11 =
Remember me
