ಮಂಗಳೂರು:ಕೋವಿಡ್ ವಿರುದ್ಧ ಹೋರಾಡುತ್ತಿದ್ದ ವಾರಿಯರ್ಸ್ ಮೇಲೂ ಸೋಂಕಿನ ಕೆಂಗಣ್ಣು ಬಿದ್ದಿದೆ. ಕೋವಿಡ್​ನಿಂದಾಗಿ ಈಗಾಗಲೇ ಸಾಕಷ್ಟು ವೈದ್ಯರ ಸಾವು-ನೋವು ಸಂಭವಿಸಿದೆ. ಈಗ ಮತ್ತೆ ಐವರು ವೈದ್ಯರಿಗೆ ಸೋಂಕು ವಕ್ಕರಿಸಿದ್ದು, ಆತಂಕ ಮೂಡಿಸಿದೆ.
ಮಂಗಳೂರಿನ ಕೋವಿಡ್ ಆಸ್ಪತ್ರೆ, ಲೇಡಿಗೋಷನ್ ಆಸ್ಪತ್ರೆ ಮತ್ತು ಕೆಎಂಸಿನಲ್ಲಿ ಕೆಲಸ ಮಾಡುತ್ತಿದ್ದ ಐವರು ಪಿಜಿ ವೈದ್ಯರಿಗೆ ಕರೊನಾ ಪಾಸಿಟಿವ್ ಬಂದಿದೆ. ಪರಿಣಾಮ 30 ವೈದ್ಯರು, ವೈದ್ಯಕೀಯ ಸಿಬ್ಬಂದಿಗಳಿಗೆ ಕ್ವಾರಂಟೈನ್ ಮಾಡಲಾಗಿದೆ.ಇದನ್ನೂ ಓದಿರಿಥರ್ಮಲ್​ ಸ್ಕ್ರೀನಿಂಗ್​ ವೇಳೆ ಕುಸಿದುಬಿದ್ದ ಎಸ್​ಎಸ್​ಎಲ್​ಸಿ ವಿದ್ಯಾರ್ಥಿನಿ
28 ವರ್ಷದ ಯುವಕ, 28 ವರ್ಷದ ಇಬ್ಬರು ಯುವತಿಯರು, 27 ವರ್ಷದ ಇಬ್ಬರು ಯುವತಿಯರು ಸೇರಿ ಐವರು ವೈದ್ಯರಿಗೆ ಸೋಂಕು ತಗುಲಿದ್ದು, ಆಘಾತ ಉಂಟುಮಾಡಿದೆ.
ಒಬ್ಬರು ಕೋವಿಡ್ ಆಸ್ಪತ್ರೆಯಲ್ಲಿ, ಇನ್ನೊಬ್ಬರು ಕೆ.ಎಂ.ಸಿ. ನಲ್ಲಿ, ಮೂವರು ಲೇಡಿಗೋಷನ್ ಹೆರಿಗೆ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದರು. ಇವರೆಲ್ಲರೂ ಅತ್ತಾವರದ ಅಪಾರ್ಟ್​ಮೆಂಟ್​ಗಳಲ್ಲಿ ವಾಸವಿದ್ದರು‌.
ಕೋವಿಡ್​ನಿಂದ ದೇಶದಲ್ಲಿ ಲಕ್ಷಾಂತರ ಜನರೇನೂ ಸತ್ತಿಲ್ಲ… ಲಾಕ್​ಡೌನ್​ ಬೇಡ: ಪ್ರತಾಪ್​ಸಿಂಹ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one × three =
Remember me
