ಬೆಂಗಳೂರು:ಮೈಸೂರು ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿ ಆರ್​.ಚೇತನ್​ ಸೇರಿ ಐವರು ಐಪಿಎಸ್​ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಬುಧವಾರ ಆದೇಶ ಹೊರಡಿಸಿದೆ.
ಆರ್​.ಚೇತನ್​ ಅವರು ರಾಜ್ಯ ಗುಪ್ತಚರ ಇಲಾಖೆಯ ಬೆಂಗಳೂರು ಎಸ್​ಪಿಯಾಗಿ ವರ್ಗಾವಣೆ ಆಗಿದ್ದು, ಮೈಸೂರು ನೂತನ ಎಸ್​ಪಿ ಆಗಿ ಸೀಮಾ ಲಾಟ್ಕರ್​ ಅವರನ್ನು ನೇಮಕ ಮಾಡಲಾಗಿದೆ.
ಸಿಸಿಬಿ ಬೆಂಗಳೂರು ವಿಭಾಗದ ಎಐಜಿಪಿ ಆಗಿ ಶಿವಪ್ರಕಾಶ್ ದೇವರಾಜ್, ಕಾನೂನು ಸುವ್ಯವಸ್ಥೆ ವಿಭಾಗದ ಮೈಸೂರು ಡಿಸಿಪಿ ಆಗಿ ಎಂ. ಮುತ್ತುರಾಜ್, ಗದಗ ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿ ಆಗಿ ಬಾಬಾಸಾಬ್ ನೇಮೇಗೌಡ ಅವರನ್ನು ನೇಮಕ ಮಾಡಿ ಸರ್ಕಾರ ಆದೇಶಿಸಿದೆ.

ವಿದ್ಯಾರ್ಥಿ ಹಂತಕನ ಬಂಧನ: ಶಿಕ್ಷಕಿ ಮೇಲಿನ ಅತಿರೇಕದ ಪ್ರೇಮವೇ ಕೊಲೆಗೆ ಕಾರಣ? ವಾಟ್ಸ್​ಆ್ಯಪ್​ನಲ್ಲಿದೆ ರಹಸ್ಯ…

ಇಮ್ರಾನ್ ಖಾನ್ ಆಡಿಯೋ ಲೀಕ್​: ನಿಮ್ಮಿಂದಾಗಿ ನನ್ನ ಖಾಸಗಿ ಅಂಗಗಳು ನೋಯುತ್ತಿವೆ.. ಇಂದು ಬರೋಕೆ ಆಗಲ್ಲ…

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:sixteen − 5 =
Remember me
